November 1, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya
ಲಾಯಿಲ,: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕರಾದ ಸುರೇಶ್ ಮಾಸ್ಟ‌ರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆಯವರು ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ನಂತರ ಅಂಗನವಾಡಿ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಾವೂರು ಸರ್ಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ SDMC ಯ ಉಪಾಧ್ಯಕ್ಷ ಉಮೇಶ್ ಪ್ರಭು ಹಡಿಲ್ ಧ್ವಜಾರೋಹಣವನ್ನು ನೆರವೇರಿಸಿ, ಶುಭ ಸಂದೇಶ ನೀಡಿದರು ನಾವೂರಿನ ಪ್ರಸಿದ್ಧ ವೈದ್ಯರು ಮಾರ್ಗದರ್ಶಕರು ಆರೋಗ್ಯ ಕ್ಲಿನಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

Suddi Udaya
ಉಜಿರೆ: ತುಳುನಾಡಿನ ಆಟಿ ತಿಂಗಳ ಆಚರಣೆ, ಸಾಂಪ್ರದಾಯಿಕ ಆಹಾರ ತಯಾರಿಕೆ ಮತ್ತು ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ಪರಿಚಯಿಸುವ ಸದುದ್ದೇಶದಿಂದ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ “ಆಟಿದ ಕೂಟ” ಕಾರ್ಯಕ್ರಮವು ಸಡಗರ ಸಂಭ್ರಮದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಟ್ರಮೆ: ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪಟ್ರಮೆಯ ದಲಿತ ಹಕ್ಕು ಸಮಿತಿ ಕಚೇರಿ ಅಂಬೆಡ್ಕರ್ ಭವನದ ಆವರಣದಲ್ಲಿ ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಹಿರಿಯರಾದ ಮಾಯಿಲ ನೆಕ್ಕರೆ ಧ್ವಜಾರೋಹಣಗೈದು, ಮಾತನಾಡಿ ಬ್ರಿಟೀಷರ ದಬ್ಬಾಳಿಕೆಗಳ ವಿರುದ್ದ ಸೆಟೆದು ನಿಂತು ಸುಂದರ ಸಮೃದ್ದಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪಟ್ರಮೆ: ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಹಿರಿಯ ನ್ಯಾಯವಾದಿ ಬಿ ಯಂ ಭಟ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಪ್ರೇಮ ಅಂದರೆ ಏನೆಂಬುದನ್ನು ನಾವು ಮೊದಲು ಅರಿಯಬೇಕು. ದೇಶಪ್ರೇಮವೆಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು. ಇವರು ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಸದಾನಂದ ಮುಂಡಾಜೆ, ನಿವೃತ್ತ ಎಸ್.ಡಿ.ಎಂ ಕಾಲೇಜಿನ ಸಿಬ್ಬಂದಿ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಸಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಈ ಸಂರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಸಹಾಯಕ ವ್ಯವಸ್ಥಾಪಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬಳಂಜ ಇಲ್ಲಿನ ಶಾಲಾ ಮಕ್ಕಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.), ಬಳಂಜ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಿಸುವ ಕಾರ್ಯಕ್ರಮ ನಡೆಯಿತು....
error: Content is protected !!