ಬೆಳ್ತಂಗಡಿ
ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು
ಬೆಳ್ತಂಗಡಿ: ಭಜನೆಗೆ ಬರುವಂತಹ ಮಾತೆಯರನ್ನು ಹಾಗೂ ಸಹೋದರಿಯರನ್ನು ಮತ್ತು ಪುಟಾಣಿಗಳನ್ನು ನಮ್ಮ ಸಮಾಜವು ಅತ್ಯಂತ ಗೌರವದಿಂದ ನೋಡಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಭಜನೆಗೆ ಜಾತಿಯ ಬಣ್ಣವಿಲ್ಲ ಭಜನೆಯಿಂದ ವಿಭಜನೆ ...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು
ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ...
ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ
ಬೆಳ್ತಂಗಡಿ: ಮೂಡ ಹಗರಣದ ಮೂಲಕ ರಾಜ್ಯದಲ್ಲಿ ಸಿದ್ದರಾಮಯ್ಯ ಮಿಷ್ಟರ್ ಕ್ಲೀನ್ ಅಲ್ಲ, ಮಿಷ್ಟರ್ ಕರಪ್ಟ್ ಎಂಬುದನ್ನು ದಾಖಲೆ ಸಮೇತ ಬಹಿರಂಗವಾಗಿದೆ. ಅವರು ಅವರಿಗವರೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುತ್ತಿದ್ದಾರೆ. ಅವರ ...
ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ
ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ...
ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ
ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆಯು ಅ.17 ರಂದು ನಡೆಯಿತು.. ಈ ವೇಳೆ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ...
ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ
ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ...
ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ
ಬೆಳ್ತಂಗಡಿ: ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ. ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಏಕೈಕ ಸಂಘಟನೆಯಾದ ರಾಜಕೇಸರಿ ವತಿಯಿಂದ ಇಳಂತಿಲ ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪ ಚುನಾವಣಾ ಪ್ರಯುಕ್ತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ...
ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಪೋಕ್ಸೋ ಕಾಯಿದೆಯ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಯಾದ ವಿನಿತ್ ...
ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ
ಅಳದಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ ಇವರ ಆಯೋಜಕತ್ವದಲ್ಲಿ ಪ್ರಪ್ರಥಮ ಬಾರಿಗೆ ಅಳದಂಗಡಿಯಲ್ಲಿ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಹಾಗೂ ...