34.3 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಉಜಿರೆ: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಯಾಕ್ಸೋಫೋನ್ ಕಾರ್ಯಕ್ರಮ: ನಾಲ್ಕನೆ ಬಾರಿಗೆ ಪ್ರಕಾಶ ದೇವಾಡಿಗ ಅಮೆರಿಕಕ್ಕೆ

Suddi Udaya
ಬೆಳ್ತಂಗಡಿ; ಸ್ಯಾಕ್ಸೋಫೋನ್ ವಾದನ ಕ್ಷೇತ್ರದಲ್ಲಿ ಅತ್ಯುನ್ನತ ಕಲಾವಿದರಾಗಿ, ಆಕಾಶವಾಣಿ ಮತ್ತು ದೂರದರ್ಶನ ಎ ಗ್ರೇಡ್ ಮಾನ್ಯತೆ ಪಡೆದ ರಾಜ್ಯದ ಅಗ್ರಮಾನ್ಯರಾಗಿ ಹೆಸರುವಾಸಿಯಾಗಿರುವ ಧರ್ಮಸ್ಥಳ ಬಿ.ಪ್ರಕಾಶ ದೇವಾಡಿಗ ಅವರು ಅಮೆರಿಕದಲ್ಲಿ ನಡೆಯುವ “ಶ್ರೀಮದ್ ಭಗವದ್ಗೀತಾ ಯಾಗ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ನಂದಗೋಕುಲ ಮುಚ್ಚಿಂತಾಯ ನಿಧನ

Suddi Udaya
ಬೆಳ್ತಂಗಡಿ: ಉರುವಾಲು ಗ್ರಾಮದ ಅರಮ ಮನೆ ನಿವಾಸಿ ನಂದಗೋಕುಲ ಮುಚ್ಚಿಂತಾಯ (51) ಅ.14ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಉತ್ತಮ ಕೃಷಿಕರಾಗಿದ್ದ ಅವರು ಸಮಾಜ ಸೇವೆಯಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದು ಜನಾನುರಾಗಿ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅಂತರಂಗದ ಕದನ ಮತ್ತು ನವಚೈತನ್ಯ: ದುರ್ಗೆಯ ನೆರಳಲ್ಲಿ ಮನೋವಿಜಯ

Suddi Udaya
✍️ ಎಂ. ಕೃಷ್ಣಪ್ರಸಾದ್ ಭಟ್ ಮದ್ದಡ್ಕ ಜೀವನವೆಂಬುದು ಹೊರಗಿನ ಜಗತ್ತಿನೊಂದಿಗೆ ನಡೆಸುವ ಪೈಪೋಟಿಯಲ್ಲ, ನಮ್ಮದೇ ಮಿತಿಗಳ ವಿರುದ್ಧ ನಡೆಸುವ ನಿರಂತರ ದಂಗೆ. ಮನುಷ್ಯನನ್ನು ಸೋಲಿಸುವುದು ಎದುರಾಳಿಗಳಲ್ಲ; ಅವನ ಒಳಗೇ ಹುದುಗಿರುವ ಭಯ, ಅನಿಶ್ಚಿತತೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ. 18: ಬಳಂಜದಲ್ಲಿ ವಿಜೃಂಭಣೆಯ 4ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ (ರಿ.) ವತಿಯಿಂದ ಊರವರ ಸಹಕಾರದೊಂದಿಗೆ 4ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ. 18ರಂದು ವಿವಿಧ ವೈದಿಕ, ಧಾರ್ಮಿಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ

Suddi Udaya
ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಪಶು ವೈದ್ಯಾಧಿಕಾರಿ, ಕಳೆಂಜ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯತೀಶ್ ಎಮ್ ಎಸ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 18: ಕಾಶಿಪಟ್ಣದಲ್ಲಿ 15ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ 15ನೇ ವರ್ಷದ ಕಾಶಿಪಟ್ಣ ಶ್ರೀ ಶಾರದೋತ್ಸವವು ಅ. 18ರಂದು ಕಾಶಿಪಟ್ಣದ ಕೇಳ ಗರಡಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಅಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ18: ಪೊಯ್ಯಗುಡ್ಡೆ ಪಡಂಗಡಿಯಲ್ಲಿ ಪ್ರಥಮ ವರ್ಷದ ಶಾರದಾ ಮಹೋತ್ಸವ

Suddi Udaya
ಪಡಂಗಡಿ: ಶ್ರೀ ಅಯ್ಯಪ್ಪ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸಮಿತಿ ಪೊಯ್ಯಗುಡ್ಡೆ ಪಡಂಗಡಿ ಇವರ ಸಹಭಾಗಿತ್ವದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಮಹೋತ್ಸವವು ಅ. 18ರಂದು ಪಡಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಬಸ್ ನಿಲ್ದಾಣದ ಬಳಿ ಅಡ್ಡದಿಡ್ಡಿ ಪಾರ್ಕಿಂಗ್ ಕಿರಿಕಿರಿ ; ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ

Suddi Udaya
ಬೆಳ್ತಂಗಡಿ: ಮಡಂತ್ಯಾರು ಬಸ್ ನಿಲ್ದಾಣದ ಮುಂದೆ ಆಟೋ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್‌ನಿAದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮಡಂತ್ಯಾರಿನಿAದ ಮಂಗಳೂರಿಗೆ ತೆರಳುವ ಬಸ್ ನಿಲ್ದಾಣದ ಮುಂಭಾಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಬಸ್‌ಗಳ ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕನ್ಯಾಡಿಯಲ್ಲಿ ಯಾತ್ರಿಕರಿಗೆ ಅನುಕೂಲವಾಗುವ ಸುವರ್ಣ ರೆಸಾರ್ಟ್ ಶುಭಾರಂಭ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರಖ್ಯಾತ ವಾಣಿಜ್ಯ ಸಂಸ್ಥೆ ಸುವರ್ಣ ಆರ್ಕೇಡ್‌ನ ಸಹಸಂಸ್ಥೆಯಾದ ನೂತನ ಸುವರ್ಣ ರೆಸಾರ್ಟ್ ಧರ್ಮಸ್ಥಳದ ಕನ್ಯಾಡಿಯಲ್ಲಿ ಅ. 14ರಂದು ಶುಭಾರಂಭಗೊಂಡಿತು. ಶ್ರೀ ರಾಮಕ್ಷೇತ್ರ ಕನ್ಯಾಡಿಯ ಪೀಠಾಧಿಪತಿಗಳಾದ ಪರಮಪೂಜ್ಯ ಸದ್ಗುರು ಶ್ರೀ ಶ್ರೀ ಶ್ರೀ...
error: Content is protected !!