36.1 C
ಪುತ್ತೂರು, ಬೆಳ್ತಂಗಡಿ
March 19, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya
ಬೆಳ್ತಂಗಡಿ: ಚಾರಣಿಗರ ಸ್ವರ್ಗ ಗಡಾಯಿಕಲ್ಲು ಏರಲು ಹೇರಿದ್ದ ನಿರ್ಬಂಧವನ್ನು ಹಿಂಪಡೆಯಲಾಗಿದ್ದು ಇದೀಗ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಕಳೆದ ಬೇಸಿಗೆಯಿಂದ ಗಡಾಯಿಕಲ್ಲು ಪ್ರವೇಶಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದ್ದು ಅದು ನ.೮ರ ತನಕವು ಮುಂದುವರಿದಿತ್ತು ಗಡಾಯಿಕಲ್ಲು ಸುತ್ತಮುತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya
ಹೊಸಪಟ್ಣ; ಸಾಮಾಜಿಕ ಸೇವೆಯಲ್ಲಿ ಮುಂಚೂಣಿ ಯಲ್ಲಿರುವ ಬಂಟ್ವಾಳ ತಾಲೂಕು ಪಿಲಾತ್ತಬೆಟ್ಟು ಗ್ರಾಮಾದ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ಟ್ರಸ್ಟ್ (ರಿ.) ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನೂರಾರು ಸಾಮಾಜಿಕ ಸೇವೆಗಳನ್ನು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya
ಬೆಳ್ತಂಗಡಿ: ಟೆಂಪಲ್ ಆಫ್ ಮಾರ್ಷಲ್ ಆರ್ಟ್ಸ್ ಮತ್ತು ಒಕಿನಾವನ್ ಶೋಟೋಕನ್ ಕರಾಟೆ-ಡೋ ಇಂಟರ್ನ್ಯಾಷನಲ್ ಅವರ ಆಶ್ರಯದಲ್ಲಿ ನಡೆದ 4ನೇ ದಕ್ಷಿಣ ಭಾರತ ಓಪನ್ ಕರಾಟೆ ಚಾಂಪಿಯನ್‌ಶಿಪ್ – 2025 ಸ್ಪರ್ಧೆ, ನ.9ರಂದು ಜೆ.ಪಿ.ನಗರದ ಟ್ರಾನ್ಸೆಂಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷ

Suddi Udaya
ಬೆಳಾಲು : ಉಜಿರೆ – ಬೆಳಾಲು -ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ. ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಅಡಿಕೆ ಇನ್ನಿತರ ಕೃಷಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya
ಗುರುವಾಯನಕೆರೆ: ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಿಜಯ ಕ್ರೇಡಿಟ್ ಕೋ- ಅಪರೇಟಿವ್ ಸೊಸೈಟಿ ಗುರುವಾಯನಕೆರೆ ಇದರ ವತಿಯಿಂದ ಅ 30 ರಂದು ನಿಧನರಾದ ಎಂ.ಜಿ ಶೆಟ್ಟಿ ಉಜಿರೆ ಅವರಿಗೆ ನುಡಿ ನಮನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya
ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ...
ತಾಲೂಕು ಸುದ್ದಿಬೆಳ್ತಂಗಡಿ

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮ (state Agriculture Produce Processing and Export Corporation Limited ) ಕೇಂದ್ರ ಸರ್ಕಾರದ ಆಹಾರ ಸಂಸ್ಕರಣ ಮಂತ್ರಾಲಯ ಹಾಗೂ KAPPEC...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಆರಂಭ ಗೊಂಡು ಪ್ರಖ್ಯಾತಿಗಳಿಸಿರುವ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆ ಹೋಲ್ ಸೇಲ್ ಹಾಗೂ ರಖಂ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಮಚ್ಚಿನ ಸರಕಾರಿ ಪ್ರೌಢ ಶಾಲೆಯ ಬಾಲಕ/ ಬಾಲಕಿಯರ ತಂಡವು ಎಲ್ಲ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಆಗಿ ಮೂಡಿಬಂದಿರುತ್ತಾರೆ. 800 ಮೀ ಓಟ-...
error: Content is protected !!