34.2 C
ಪುತ್ತೂರು, ಬೆಳ್ತಂಗಡಿ
March 19, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಗಂಭೀರತೆಯ ವಿಚಾರವಾಗಿದ್ದು ಈ ಬಗ್ಗೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
ಮಚ್ಚಿನ: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ವಿದ್ಯಾ ಸಂಸ್ಥೆಯ ಪದವಿ ವಿಭಾಗದಲ್ಲಿ ನ.6 ರಂದು ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya
ಬೆಳ್ತಂಗಡಿ: ಮಂಗಳೂರಿನ ಶಕ್ತಿನಗರದಲ್ಲಿರುವ ಎನಿಮಲ್ ಕೇರ್ ಟ್ರಸ್ಟ್ ಬೆಳ್ತಂಗಡಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ನ. 9ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಜಿರೆ ಬಸ್‌ ಸ್ಟ್ಯಾಂಡ್ ಬಳಿ ಸಂಧ್ಯಾ ಟ್ರೇಡರ್ಸ ಎದುರು, ದೇಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya
ಬೆಳ್ತಂಗಡಿ: ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿರವರು ನ.6 ರಂದು ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya
ಕೊಯ್ಯೂರು: ಇಲ್ಲಿಯ ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ(80ವ) ನ.5ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ದೈವಾರಾಧನೆಯಲ್ಲಿ ಜೀಟಿಗೆ ಹಿಡಿಯುವ ಮೂಲಕ ಊರಿನಲ್ಲಿ ಜನಾನುರಾಗಿದ್ದರು. ಮೃತರು ಮಕ್ಕಳಾದ ಬದನಾಜೆ ಸ.ಉ.ಪ್ರಾ.ಶಾಲೆಯ ಶಿಕ್ಷಕಿ ಇಂದಿರಾ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya
ಧರ್ಮಸ್ಥಳ: ವ್ತಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮೂರು ದಶಕಗಳಿಂದ ಅವಿರತ ಶ್ರಮಿಸುತ್ತಿರುವ ವೇದಿಕೆಯ 2 ಸಾವಿರನೇ ಮದ್ಯವರ್ಜನ ಶಿಬಿರದ ಪ್ರಯುಕ್ತ ದ್ವಿ ಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶವು ಅಮೃತವರ್ಷಣಿ ಸಭಾಭವನ ಶ್ರೀ ಕ್ಷೇತ್ರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya
ಧರ್ಮಸ್ಥಳ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ನ.5 ರಂದು ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ. ಕೆ.ವಿ. ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ವಿಧಾನ ಪರಿಷತ್ ಮಾಜಿ ಶಾಸಕ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya
ಬೆಳ್ತಂಗಡಿ: ಕಂಠೀರವ ಕ್ರೀಡಾಂಗಣದಲ್ಲಿ ನ.4 ರಂದು ನಡೆದ ಕೂಟದಲ್ಲಿ ದಕ್ಷಿಣ ಕನ್ನಡದ ಅದ್ವಿಕಾ ಕೆ.ಪಿ. ನಾಲ್ಕನೇ ಆವೃತ್ತಿಯ 14 ವಯೋಮಿತಿ ಕರ್ನಾಟಕ ಮಿನಿ ಕ್ರೀಡಾಕೂಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಬಾಲಕಿಯರ 100ಮೀ. ಓಟದ ವಿಭಾಗದಲ್ಲಿ ಸ್ವರ್ಣ...
error: Content is protected !!