ಸಾಂದರ್ಭಿಕ ಚಿತ್ರ ಬೆಳ್ತಂಗಡಿ: ಲಾಯಿಲ ಗ್ರಾಮದ ಬಜಕ್ಕಿರೆಸಾಲು ಎಂಬಲ್ಲಿ ಬುಧವಾರ ಚಿರತೆ ಕಂಡುಬಂದಿದೆ. ಯೋಗೀಶ್ ಭಿಡೆ ಎಂಬವರು ಬೆಳಿಗ್ಗೆ 5ಗಂಟೆ ಸುಮಾರಿಗೆ ಉಜಿರೆ ಕಡೆ ಕಾರಿನಲ್ಲಿ ಹೋಗುವ ಸಮಯ ಭಾರಿ ಗಾತ್ರದ ಚಿರತೆ ರಸ್ತೆ...
ಬೆಳ್ತಂಗಡಿ: ಉಪ್ಪಿನಂಗಡಿ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ...
ಉಜಿರೆ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಸರಕಾರದ ಸಂಜೀವಿನಿಯ ಅಕ್ಕ ಕೆಫೆ ಉಜಿರೆ ಇಲ್ಲಿ ಭೇಟಿ ನೀಡಿ ಊಟ ಮಾಡಿ ಗುಣ ಮಟ್ಟದ ಊಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಫೆ ಮಾಲಕಿ ಶೀಲಾ ರವರು ಹೂಗುಚ್ಚ...
ಪಟ್ರಮೆ : ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 4 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾದ ದೇವಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ...
ಧರ್ಮಸ್ಥಳ: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಮಾಡಲು ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಳು ಹಾಕಿ ಜಪ್ತಿ ಮಾಡಿದ್ದಾರೆ. ಧರ್ಮಸ್ಥಳ ಪೊಲೀಸರು ನ.2 ರಂದು...
ಬೆಳ್ತಂಗಡಿ: ಸರಕಾರ 31 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಹೊಸದಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಕೂಡ ನೇಮಕ ಮಾಡಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್...
ಬೆಳ್ತಂಗಡಿ: ಪದ್ಮುಂಜದಲ್ಲಿ ಸಿದ್ದೀಕ್ ಎಂಬವರು ಚಲಾಯಿಸುತ್ತಿದ್ದ ವಾಹನ ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಪ್ರಕರಣದಲ್ಲಿ ಆರೋಪಿ ಶರತ್ ಚೌಟ ಎಂಬಾತನಿಗೆ ಬೆಳ್ತಂಗಡಿ ನ್ಯಾಯಾಲಯ ಒಂದು ವರ್ಷ ಜೈಲು...
ನಿಡ್ಲೆ : ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ನಿಡ್ಲೆ ಮತ್ತು ಸಂಜೀವಿನಿ ಒಕ್ಕೂಟ ಕಳೆಂಜ ಇದರ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಗಾರವನ್ನು ನಿಡ್ಲೆ ಒಕ್ಕೂಟದ ಅಧ್ಯಕ್ಷೆ...
ಬೆಳ್ತಂಗಡಿ: ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಇವರಿಗೆ ರೂ 5 ಲಕ್ಷ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ...
ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ...