25.1 C
ಪುತ್ತೂರು, ಬೆಳ್ತಂಗಡಿ
March 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya
ಶಿಬಾಜೆ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು. ಈಗಾಗಲೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಕನ್ನಡ ನಾಡು ನುಡಿ ಯ ಮಹತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸಲು ಸರಕಾರದ ಗಮನ ಸೆಳೆಯುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರ ಹಿತ ರಕ್ಷಣಾ ವೇದಿಕೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಇವರನ್ನು ಭೇಟಿ ಮಾಡಿ ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಸರಕಾರದ ಗಮನ ಸೆಳೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಉಜಿರೆ ವತಿಯಿಂದ “ಕಾಯೌ ಶ್ರೀಗೌರಿ” ಶೀರ್ಷಿಕೆಯಡಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನ.3 ರಂದು ಮಾತೃಶ್ರೀ ರತ್ನಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಂತದ ಅಥ್ಲೆಟಿಕ್ಸ್ ನಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಯಜ್ಞೇಶ್ 200 ಮೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya
ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲಿನಲ್ಲಿ ಕಾರ್ತಿಕ ದೀಪೋತ್ಸವದ ಕಾರ್ಯಕ್ರಮಗಳು ನ.೧೦ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ ಅವರು ತಿಳಿಸಿದ್ದಾರೆ. ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya
ಉಜಿರೆ: ಬೋಶ್ ಆಟೋಮೊಟಿವ್ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು, ಎಂಬ ವಿಶ್ವಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಎಸ್‌ಡಿಎಂ ಪಾಲಿಟೆಕ್ನಿಕ್, ಉಜಿರೆಯಲ್ಲಿ ಯಶಸ್ವಿಯಾಗಿ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿತು. ಈ ಆಯ್ಕೆ ಪ್ರಕ್ರಿಯೆ ಮೆಕ್ಯಾನಿಕಲ್ ಇಂಜಿನಿಯರಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
ಮಡಂತ್ಯಾರು: ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ನ.3 ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನೆರವೇರಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಶಾಲಾ ಅಭಿವೃದ್ಧಿ ಸಮಿತಿಯವರ ಮನವಿಯ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮನವಿಯನ್ನು ಸಲ್ಲಿಸಿದ್ದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45 ಕ್ಕೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯ‌ನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ನಿವಾಸಿ...
error: Content is protected !!