22.4 C
ಪುತ್ತೂರು, ಬೆಳ್ತಂಗಡಿ
March 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ದ್ವಿ ಭಾಷಾ ಮಾಧ್ಯಮ(ಆಂಗ್ಲ ಮಾಧ್ಯಮ) ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಸನ್ಮಾರ್ಗ, ಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ದ್ವಿತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮಡಂತ್ಯಾರು ಮತ್ತು ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿರುವ ಕಲಾ ಸಿಂಚನ 2025 , ನ.2 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನೆರವೇರಿತು. ಜಾನಪದ ಸ್ಪರ್ಧೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೇ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಪರಮಪೂಜ್ಯ ಜೇಮ್ಸ್ ಪಟ್ಟೇರಿಲ್ ರವರ ಧರ್ಮಾಧ್ಯಕ್ಷ ಪಟ್ಟಾಭಿಷೇಕ ಹಾಗೂ ಅಧಿಕಾರ ಸ್ವೀಕಾರ ಸಮಾರಂಭ ನ.5ರಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಲಾರೆನ್ಸ್ ಕ್ಯಾಥೆಡ್ರೆಲ್ ಚರ್ಚ್‌ನಲ್ಲಿ ಆದ್ದೂರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya
ಉಜಿರೆ: ಸೇಕ್ರೆಡ್ ಹಾರ್ಟ್ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯ ಮಡಂತ್ಯಾರು ಇದರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನ.2 ರಂದು ನಡೆದ ಕಲಾ ಸಿಂಚನ 2025 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ಸಮೂಹ ನೃತ್ಯವನ್ನುಆಯೋಜಿಸಲಾಗಿತ್ತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬಿ.ಸಿ ರೋಡ್ ಸಿಟಿ ಯವರು ನ.2ರಂದು, ಲೊರೆಟ್ಟೊ ಚರ್ಚ್ ಹಾಲ್ ಬಂಟ್ವಾಳದಲ್ಲಿ ನಡೆಸಿದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ರಂಗ ಸಂಭ್ರಮ”ದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕುಟುಂಬದ 40 ಜನರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya
ನಾರಾವಿ: ದೇಶದ ಅತಿದೊಡ್ಡ ಪ್ರಯಾಣಿಕ ಕಾರು ಉತ್ಪಾದನಾ ಕಂಪನಿ ಮಾರುತಿ ಸುಜುಕಿ (Maruti Suzuki) ತನ್ನ ಹೊಸ ಎಂಟ್ರಿ-ಎಸ್‌ಯುವಿ ವಿಭಾಗದ ಕಾರು ವಿಕ್ಟೋರಿಸ್ ಅನ್ನು ಬಿಡುಗಡೆ ಮಾಡಿದೆ. ಮಾರುತಿ ಸುಜುಕಿಯ ಈ ಹೊಸ ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya
ಮಡಂತ್ಯಾರು : ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕರಾಯ, ಪುಂಜಾಲಕಟ್ಟೆ ವಲಯ ಮತ್ತು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರು ಇವರ ಸಹಯೋಗದಲ್ಲಿ ವಲಯ ಮಟ್ಟದ 14...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ : ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳನ್ನು ಬಂಧಿಸಿದ ಘಟನೆ ನ.2 ರಂದು ನಡೆದಿದೆ. ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ...
error: Content is protected !!