ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ
ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ...
