ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್...
