23.3 C
ಪುತ್ತೂರು, ಬೆಳ್ತಂಗಡಿ
August 3, 2026

Category : ಬೆಳ್ತಂಗಡಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya
ಬೆಳ್ತಂಗಡಿ: ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ಇತ್ತೀಚಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಹಾಗೂ ರಾಜ್ಯದಲ್ಲಿ 8 ನೇ ಸ್ಥಾನ ಪಡೆದ ವಾಣಿ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಪೈ ಯವರನ್ನು ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ಹಿರಿಯ ಧರ್ಮಗುರುಗಳಾಗಿದ್ದ ಡಿ.ಕೆ. ಅಹ್ಮದ್ ಕುಂಞಿ ಮುಸ್ಲಿಯಾರ್ (81ವ) ರವರು ನಿಧನರಾದರು. ಇವರು ತಾಲೂಕಿನ ಮಾಚಾರು, ಮುಂಡಾಜೆ, ಉಜಿರೆ ಮತ್ತಿತರ ಕಡೆಯ ಮಸೀದಿಗಳಲ್ಲಿ ಧರ್ಮಗುರುಗಳಾಗಿ ಕಾರ್ಯನಿರ್ವಹಿಸಿದ್ದರು. ಬೀಟಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘ ಬೆಳ್ತಂಗಡಿ ಇದರ ರಜತ ಸಂಭ್ರಮ' ಹಾಗೂ ರೂ.40...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya
ಪುಂಜಾಲಕಟ್ಟೆ: 2025-26 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಪೂಂಜಾಲಕಟ್ಟೆ ಪ್ರೌಢಶಾಲಾ ವಿಭಾಗದಲ್ಲಿ 164 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 163 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ದಾಖಲೆಯ ಫಲಿತಾಂಶವನ್ನು ನೀಡಿದ್ದಾರೆ. 40 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya
ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದನಗರ ಧರ್ಮಸ್ಥಳ, ಬೆಳ್ತಂಗಡಿ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರು, ಅಯೋಧ್ಯೆಯಲ್ಲಿ ಈಗಾಗಲೇ ಜಾಗವನ್ನು ಖರೀದಿ ಮಾಡಿ ಶಾಖಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ನಾರಾವಿ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಎ.23ರಂದು ಪ್ರಕಟಗೊಂಡಿದ್ದು, ನಾರಾವಿ ಸರಕಾರಿ ಪ್ರೌಢಶಾಲೆಯ ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ಗುಣಾತ್ಮಕ ಶಿಕ್ಷಣದಲ್ಲಿ ಎ ಗ್ರೇಡ್‌ ಪಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya
ಉಜಿರೆ: ವಿಶ್ವವಿದ್ಯಾಲಯ ಮಟ್ಟದಲ್ಲಿ ಮೆರಗು ಮೂಡಿಸಿದ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು. ಶೈಕ್ಷಣಿಕ ಸಾಧನೆ, ಶಿಸ್ತು ಮತ್ತು ಪರಿಶ್ರಮದ ಸಮನ್ವಯಕ್ಕೆ ಪ್ರತೀಕವಾಗಿರುವ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya
ಬಂಗಾಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಂಗಾಡಿ ಸರಕಾರಿ ಪ್ರೌಢಶಾಲೆಯ 50 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98 ಫಲಿತಾಂಶ ದಾಖಲಾಗಿದೆ. ಪ್ರತೀಕ್ಷ 581ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ, ತೃಪ್ತಿ 563 ಅಂಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya
ಮಚ್ಚಿನ: 2025-26ನೇ ಸಾಲಿನಲ್ಲಿ ಎಸ್. ಎಸ್. ಎಲ್ ಸಿ . ಪಬ್ಲಿಕ್ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಶೇ 98.87ಫಲಿತಾಂಶ ದಾಖಲಿಸಿದೆ. ಗೌತಮಿ 608 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. 14 ಮಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ಕೊಕ್ರಾಡಿ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 54 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದ್ದು, ಗುಣಾತ್ಮಕ ಶಿಕ್ಷಣದಲ್ಲಿ...
error: Content is protected !!