26.1 C
ಪುತ್ತೂರು, ಬೆಳ್ತಂಗಡಿ
August 3, 2026

Category : ಬೆಳ್ತಂಗಡಿ

ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಪಿಲ್ಯ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಾಗಿದೆ. ಸಮ್ರಿನ್ ಬಾನು 604 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಫಾತಿಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು....
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya
ಪದ್ಮುಂಜ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.೨೩ ರಂದು ಗುರುವಾರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ದೃಢಕಲಶ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಬ್ರಹ್ಮಕಲಶದ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.98.68 ಫಲಿತಾಂಶ ಪಡೆದಿದೆ. 8 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya
ಉಜಿರೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ ಉಜಿರೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಪರೀಕ್ಷೆಗೆ ಹಾಜರಾದ 63 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಗಳಿಸಿರುತ್ತಾರೆ. ಹರಿಣಿ ಎಸ್. ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಇಲ್ಲಿನ ಡಿಸಿಸಿ ಬ್ಯಾಂಕ್ ಮುಂಭಾಗದ ಪೃಥ್ವಿ ಮಹಲ್ ಕಾಂಪ್ಲೆಕ್ಸ್ ನಲ್ಲಿರುವ “ರಾಜಧಾನಿ ಗೋಲ್ಡ್ ಏಂಡ್ ಡೈಮಂಡ್ ಸಂಸ್ಥೆಯು”ತನ್ನ ಯಶಸ್ವಿ 17 ವರ್ಷಕ್ಕೆ ಪಾದಾರ್ಪಣೆಯ ನಿಮಿತ್ತ ವಿಸ್ತೃತ ಮಳಿಗೆ ಹಾಗೂ ವಜ್ರಾಭರಣಗಳ‌ ಪ್ರತ್ಯೇಕ ವಿಭಾಗದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya
ವೇಣೂರು: 2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವೇಣೂರು ನವ ಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ. ಒಟ್ಟು ಶೇ.100 ಫಲಿತಾಂಶ ದಾಖಲಾಗಿದ್ದು, 15...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 221 ವಿದ್ಯಾರ್ಥಿಗಳಲ್ಲಿ 221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 62 ವಿದ್ಯಾರ್ಥಿಗಳು ಉನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26 ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್ .ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಸತತ 11ನೇ ಬಾರಿ ಶೇ 100℅ ಫಲಿತಾಂಶವನ್ನು ದಾಖಲಿಸಿದೆ. ಶ್ರೀಹಾನ್ ಜೈನ್ 608,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
ಪಟ್ರಮೆ : ಶೈಕ್ಷಣಿಕ ವರ್ಷ 2025-26ರ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 14 ವಿದ್ಯಾರ್ಥಿಗಳಲ್ಲಿ 6...
error: Content is protected !!