ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಪ್ರಕಟವಾಗಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ...
ಅಳದಂಗಡಿ: ಇಲ್ಲಿಯ ಶ್ರೀ ಗೌರೀಶ್ವರ ಆವರಣದಲ್ಲಿ “ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್‌ಗಳು, ಕಂಪೌಂಡ್ ವಾಲ್‌ಗಳು,ಕಾಂಕ್ರೀಟ್ ಕಂಬಗಳು, ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳ ತಯಾರಿಕಾ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಏ.26ರಂದು ಜರುಗಲಿದೆ...
ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಉಜಿರೆ ಇಲ್ಲಿಯ ಶ್ರೀ ಜನಾರ್ದನ ಹಾಗೂ ಪರಿವಾರ ದೇವರುಗಳಿಗೆ ದೃಢಕಲಶಾಭೀಷೇಕವು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ಏ.24ರಂದು ಜರುಗಲಿದೆ ಎಂದು ಕ್ಷೇತ್ರದ ಅನುವಂಶಿಕ ಆಡಳಿತ...
ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ. ಎ.21ರಂದು ರಾತ್ರಿ ಸುಮಾರು ೨ ಗಂಟೆಯ...
ಬೆಳ್ತಂಗಡಿ: ಜೆಇಇ (JEE) ಪರೀಕ್ಷೆಯು ಭಾರತದ ಅತ್ಯಂತ ಕಠಿಣ ಮತ್ತು ಸ್ಪರ್ಧಾತ್ಮಕ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ ಒಂದಾಗಿದೆ. ಪ್ರತಿ ವರ್ಷ 10-12 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಈ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳು...
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ಇಂದು ಗುರುವಾಯನಕೆರೆ ಎಫ್ ಎಮ್ ಗಾರ್ಡನ್ ಸಭಾಂಗಣದಲ್ಲಿ ತರಬೇತಿ ಮತ್ತು ಮಾಹಿತಿ...
ಬೆಳ್ತಂಗಡಿ: ಒಂದು ಕಾಲದಲ್ಲಿ ಅತ್ಯಂತ ವೈಭವದಿಂದ ಪೊಸರಡ್ಕ ಕ್ಷೇತ್ರದಲ್ಲಿ ನಡೆಯುತ್ತಿದ್ದ ನೇಮ,ಜಾತ್ರೋತ್ಸವಗಳು ಕಾಲ ಚಕ್ರಕ್ಕೆ ಸಿಲುಕಿ ನಿಂತು ಹೋಗಿತ್ತು.ದೈವಗಳ ಸೇವೆ ನಿಂತಾಗ ಊರಿಗೆ ಕಷ್ಟ ನಷ್ಟಗಳು ಸಂಭವಿಸಿದ್ದು 2017ರಲ್ಲಿ ಅಷ್ಟ ಮಂಗಲ ಪ್ರಶ್ನಾ ಚಿಂತನೆ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎ.21ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು. ಈ...
ಮಡಂತ್ಯಾರು: ಮಡಂತ್ಯಾರು ಮಾರಿಗುಡಿ ಹಾರಬೆ ಕ್ರಾಸ್ ಬಳಿ ಏ.20ರಂದು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಇದರಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಸಾಲುಮರ ದೋಟ ಕೃಷ್ಣಪ್ಪ ಪೂಜಾರಿ(ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಏ.21ರಂದು ನಿಧನರಾಗಿದ್ದಾರೆ. ಮೃತರು...
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ಅತ್ಯುತ್ತಮ ಸಾಧನೆಯಿಂದ “ನಿಮ್ಮ ಸ್ಪೂರ್ತಿ ನಮ್ಮ ಉತ್ಕೃಷ್ಟ ಸೇವೆ” ಎನ್ನುವ ಧೈಯವಾಕ್ಯದೊಂದಿಗೆ ಸಹಕಾರ ಕ್ಷೇತ್ರದಲ್ಲಿ ಕಳೆದ 17 ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅದ್ವಿತೀಯ ಸಾಧನೆ ಮಾಡಿದೆ....