March 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಂಭ್ರಮ

Suddi Udaya
ಉಜಿರೆ: ಬೆನಕ ಆಸ್ಪತ್ರೆ ವತಿಯಿಂದ ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರಲ್ಲಿ ಅ.21 ರಂದು ಸಂಭ್ರಮ ಮತ್ತು ಸಡಗರದಿಂದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಹಾಗೂ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ. ನಿಂದ ಯಶಸ್ವಿ ಮಾದರಿ ಜನ ಸ್ನೇಹಿ ಆಧಾರ್ ಕ್ಯಾಂಪ್ & ಅಂಚೆ ಜನ ಸಂಪರ್ಕ ಅಭಿಯಾನ

Suddi Udaya
ಕಳಿಯ ಗ್ರಾಮ ಪಂಚಾಯತ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ನಾಗರೀಕ ಬಂಧುಗಳ ಸದುಪಯೋಗಕ್ಕಾಗಿ ಆಧಾರ್ ತಿದ್ದುಪಡಿ, ಹತ್ತು ವರ್ಷಗಳ ಅಪ್ಡೇಟ್, ಹದಿನೆಂಟು ವರ್ಷದ ಕೆಳಗಿನ ಹೊಸ ಆಧಾರ್ ಕಾರ್ಡ್, ವಿಳಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya
ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಸಂಭ್ರಮದ ಅಂಗವಾಗಿ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜ್, ಉಜಿರೆಯಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಸಾಮಾಜಿಕ ಜಾಗೃತಿ ಮತ್ತು ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಅ.15...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಕೊಕ್ಕಡ: ಇಲ್ಲಿಯ ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ರವರು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya
ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ. ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

Suddi Udaya
ನೆರಿಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮ ಸಮಿತಿ ನೆರಿಯದ ವತಿಯಿಂದ ಅ. 19 ರಂದು ನೆರಿಯದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿ.ಹಿಂ.ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಜೀವನ ಅನ್ನುವಂತಹದ್ದು ಬಹಳ ದೀರ್ಘವಾಗಿವಂತಹದ್ದು ಹೇಳಿ ನಾವು ಯಾವತ್ತೂ ಈ ಭೂಮಿ ಮೇಲೆ ಜನ್ಮ ಪಡೆಯುತ್ತೇವೆ. ಅಥವಾ ಮರಣ ಹೊಂದುತ್ತೇವೆ ಎಂದು ಎರಡು ಸಹ ನಮಗೆ ಗೊತ್ತಿರುವುದಿಲ್ಲ. ಅರ್ಜಿ ಹಾಕಿ ಬರುವಂತದಲ್ಲ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
ಸೌತಡ್ಕ : ಬೆಂಗಳೂರು ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸಬಿಲಿಟಿಯ ಸಹಕಾರದೊಂದಿಗೆ ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ ಬೆನ್ನುಹುರಿ ಅಪಘಾತಕ್ಕೊಳಗಾದ ಶಿಬಾಜೆಯ ಮೋಹನ್ ಪಿಬಿ, ಮಹೇಶ್ ಗುತ್ತಿಗಾರು, ನಿಡ್ಲೆಯ ಚಂದ್ರಶೇಖರ್ ಭಟ್, ಪುತ್ತೂರಿನ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ...
error: Content is protected !!