ಸಿಯೋನ್ ಆಶ್ರಮದಲ್ಲಿ ಎಸ್.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ವಿಜ್ಞಾನವನ್ನು ಸಮಾಜದ ವಿವಿಧ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಗಂಡಿಬಾಗಿಲಿನ ವಿಶೇಷ ಚೇತನರ ನೆಲೆಯಾಗಿರುವ ಸಿಯೋನ್ ಆಶ್ರಮದಲ್ಲಿ ‘ಲ್ಯಾಬ್ ಇನ್...
