March 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ಉಜಿರೆಯಲ್ಲಿ ಅ.18 ರಂದು ದೀಪಾವಳಿ ಹಬ್ಬ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ದೀಪಾವಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿಯನ್ನು ನೀಡಲಾಯಿತು. ಸಂಘದ ಸದಸ್ಯರಾದ ದಯಾನಂದ ಕುಲಾಲ್ ಇವರು ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya
ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ...
ಅಪರಾಧ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಸುಮಾರು ಮಧ್ಯಾಹ್ನ 2:30ಕ್ಕೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿ ಬೆಳ್ತಂಗಡಿ ವತಿಯಿಂದ ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ ಹಿರಿಯ ವಕೀಲರಾದ ಪ್ರತಾಪ ಸಿಂಹ ನಾಯಕ್ ನೆರವೇರಿಸಿದರು. ನಮ್ಮ ರಾಜ್ಯದಲ್ಲಿ ಕರಾವಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
ಬೆಳ್ತಂಗಡಿ: ವಿದ್ಯೆ ಸುಂದರ ಜೀವನಕ್ಕೊಂದು ಸಾಧನ ಅಥವಾ ಮೆಟ್ಟಿಲು. ದೇಶದ ಭವಿಷ್ಯದ ಭರವಸೆಯ ದೀಪಗಳು ವಿದ್ಯಾರ್ಥಿಗಳು. ಈ ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿಯೇ ಮಕ್ಕಳಿಗೆ ಮೌಲ್ಯಾಧಾರಿತ, ಸಚ್ಚಾರಿತ್ಯ್ರ ಬೋಧನೆಯುಳ್ಳ ಉತ್ಕೃಷ್ಟ ಭಾರತೀಯತೆಯ ಶಿಕ್ಷಣವನ್ನು ನೀಡಿ ಅವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya
ಶಿಶಿಲ : ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ -ಬೃಹತ್ ಹಗ್ಗಜಗ್ಗಾಟ ಕಾರ್ಯಕ್ರಮ ಶಿಶಿಲದ ಅಡ್ಡಹಳ್ಳ ದಲ್ಲಿ ಅ. 19ರಂದು ನಡೆಯಿತು. ಮುಂಜಾನೆ ದೋಸೆ ಹಬ್ಬಕ್ಕೆ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ...
error: Content is protected !!