ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ ಮತ್ತು ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣಕ್ಕೆ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ...
