ಬೆಳ್ತಂಗಡಿ

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ...

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ...

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ...

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ: 2022-23ರ ಸಾಲಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 6374 ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರದಿಂದ ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಯಿತು. ...

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ- ಬೆಳ್ತಂಗಡಿ ರಸ್ತೆಯ ಕೆಳಗಿನ ಪೆಟ್ರೋಲ್ ಬಂಕ್ ಬಳಿಯಿಂದ ಬೆನಕ ಆಸ್ಪತ್ರೆ ತನಕದ ರಸ್ತೆ ಚರಂಡಿಯ ದುರಸ್ತಿ ಕಾಮಗಾರಿ ರಾಷ್ಟ್ರೀಯ ...

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಕಳೆಂಜ: ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 15 ರಂದು ಕಳೆಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ...

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಕೊಲ್ಲಿ: ಕಿಲ್ಲೂರು ಶ್ರೀ ಧರ್ಮಸ್ಥಳ ವಿಪತ್ತು ಶೌರ್ಯ ಘಟಕದ ಸದಸ್ಯ ರತನ್ ಶೆಟ್ಟಿಯವರ ಮನೆಯಲ್ಲಿದ್ದ ಸೌಂಡ್ ಬಾಕ್ಸ್ ಒಳಗಡೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ...

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಸಂಸ್ಥೆಯಾದ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 2023ನೇ ವರ್ಷದ ಶೈಕ್ಷಣಿಕ ಸೇವಾ ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ...

error: Content is protected !!