ಬೆಳ್ತಂಗಡಿ

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಬಂದಾರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಬಂದಾರು ಗ್ರಾಮದ ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ ನೆರವೇರಿತು. ...

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ. ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ...

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆ ರೋವರ್‍ಸ್ ಮತ್ತು ರೇಂಜರ್‍ಸ್ ಐ.ಕ್ಯೂ.ಎ.ಸಿ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಜಂಟಿ ...

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ...

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ. ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ...

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ...

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ...

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಭೇತಿ ಕಾರ್ಯಾಗಾರವನ್ನು ಜೂ 9 ರಂದು ಹಮ್ಮಿಕೊಳ್ಳಲಾಯಿತು .  ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ಅಧಿಕಾರಿ  ...

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿ : ಸಿದ್ದರಾಮಯ್ಯ ಅವರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ’ ಹೇಳಿಕೆ ಕುರಿತಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ಜೂ ...

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಉಜಿರೆ: ಮೇಕ್ ಸಮ್ ವನ್ ಸೈಲ್ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಸಹಯೋಗದೊಂದಿಗೆ ರೂ. 5 ಲಕ್ಷ ವೆಚ್ಚದಲ್ಲಿ ಸಂಪೂರ್ಣ ನವೀಕರಣಗೊಂಡ ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ...

error: Content is protected !!