ಬೆಳ್ತಂಗಡಿ: ನಡ ಮತ್ತು ಲಾಯಿಲ ಗ್ರಾಮದ ಗಡಿ ಭಾಗವಾದ ಅಗಳಿಯ ಹೇನಡ್ಕ ಪರಿಸರದಲ್ಲಿ ಶನಿವಾರ ರಾತ್ರಿ ಚಿರತೆ ತಿರುಗಾಟ ನಡೆಸಿದೆ. ಒಂದು ದೊಡ್ಡ ಚಿರತೆ ಹಾಗೂ ಮರಿ ಚಿರತೆ ಸಂಚರಿಸಿರುವ ಹೆಜ್ಜೆಗಳು ರಸ್ತೆಯಲ್ಲಿ ಕಂಡು...
ಕೊಕ್ಕಡ :ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ಜಿಲ್ಲಾ ಪಂಚಾಯತ್ ರಸ್ತೆ ಉಪ್ಪಾರಹಳ್ಳದವರೆಗೆ ರಸ್ತೆಯಲ್ಲಿ ಉಂಟಾಗಿದ್ದ ದೊಡ್ಡ ದೊಡ್ಡ ಹೊಂಡಗಳನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು ಹಾಗೂ ರಸ್ತೆಯ ಬದಿಯ ಗಿಡಗoಟಿಗಳ ತೆರವು ಕಾರ್ಯವನ್ನು ಫೆ. 15ರಂದು...
ಕುವೆಟ್ಟು: ಸ ಉ ಹಿ ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ ಜರಗಿತು. ಶಾಲಾ ಹಿರಿಯ ವಿದ್ಯಾರ್ಥಿ ಧನಂಜಯ ಕುಮಾರ್ ಆಲಂದಿಲ ಮೆಟ್ರಿಕ್ ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಎಸ್ ಡಿ ಎಂ ಸಿ...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 29 ವರ್ಷಗಳ ದೀರ್ಘಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಐರನ್ ರೋಡ್ರಿಗಸ್ ಅವರ ಗೌರವಾರ್ಥ ಭಾವಪೂರ್ಣ ನಿವೃತ್ತಿ ಬೀಳ್ಕೊಡುಗೆ ಸಮಾರಂಭವನ್ನು ಅನುಗ್ರಹ ಸಭಾಂಗಣದಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಯಿತು. ಸ್ವಾಗತ ನೃತ್ಯದ...
ಬೆಳ್ತಂಗಡಿ: ನಗರದ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭಾರೀ ಅನಾಹುತ ಸಂಭವಿಸಿತ್ತು. ಈ ವೇಳೆ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಭೇಟಿ ನೀಡಿ ಅಂಗಡಿ ಮಾಲಕರೊಂದಿಗೆ...
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ,ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜಂಟಿ ಆಶ್ರಯದಲ್ಲಿ ಎಸ್ ಡಿ ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ...
ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಪದ್ಮುಂಜ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಫೆ. 14 ರಂದು ನಡೆಯಿತು. ಮಾರ್ಚ್ 1 ರಿಂದ 6 ರವರೆಗೆ...
ಬೆಳ್ತಂಗಡಿ: ತನ್ನ ವೃತ್ತಿ ಬದುಕಿನೊಂದಿಗೆ ಪಾರಂಪರಿಕ ಕುಲಕಸುಬು ಆಗಿರುವ ಕಂಬಾರಿಕೆ ವೃತಿಯನ್ನು ಉಳಿಸಿ, ಯುವ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ, ವೃತ್ತಿಯಲ್ಲಿ ವಕೀಲರು ಆಗಿರುವ, ವಿನೋದರ್ ಕುಂಬಾರ, ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ...
ಬೆಳ್ತಂಗಡಿ: ಕಳೆದ 47 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕ್ರೀಡೆ ಕಲೆ, ಸಾಹಿತ್ಯ, ಆರೋಗ್ಯ ಕ್ಷೇತ್ರದಲ್ಲಿ ಮಹೋನ್ನತ ಸಾಧನೆಯನ್ನು ಮಾಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೊಂದಿಗೆ ಈ ಜಿಲ್ಲೆಯ ಅತ್ಯಂತ ಶ್ರೇಷ್ಠ ಸಂಘಟನೆ ಎಂಬ ಹೆಗ್ಗಳಿಕೆಗೆ...
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.15ರಂದು ಶಿವರಾತ್ರಿ ಪ್ರಯುಕ್ತ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಆಗಮಿಸಲಿದ್ದು ಅವರಿಗೆ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವುದಾಗಿ ಈಗಾಗಲೆ ಖಚಿತಪಡಿಸಿದ್ದು,...