34.3 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್; ಬೆಳ್ತಂಗಡಿ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲ ತಾಣಗಳಲ್ಲಿ ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಯೂಟ್ಯೂಬರ್ ಶಿಲ್ಪ ಶೆಟ್ಟಿ ಮಂಗಳೂರು ಎoಬವರ ವಿರುದ್ಧ ಕೇಸು ದಾಖಲಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕರಿಗೆ ಅ. 13 ರoದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ವಾರೆಂಟ್ ಆರೋಪಿ ರವಿಕುಮಾರ್ ಮಹಾರಾಷ್ಟ್ರದಲ್ಲಿ ಬಂಧನ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆಗೆ ಬೆದರಿಕೆ ಹಾಕಿದ ಪ್ರಕರಣವೊಂದರಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಿಂದ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ನವಶಕ್ತಿ ಶ್ರೀಮತಿ ಕಾಶಿ ಬಾಬು ಶೆಟ್ಟಿ ಸಂಸ್ಮರಣೆ: ಪುತ್ಥಳಿ ಅನಾವರಣ, ಕಾಶಿ ಸದನ ವಸತಿ ನಿರ್ಮಾಣಕ್ಕೆ ಸಹಾಯ ಹಸ್ತ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ನವಶಕ್ತಿಯ ಶ್ರೀಮತಿ ಕಾಶಿ ಬಾಬು ಶೆಟ್ಟಿ ಅವರ ಪ್ರಥಮ ಪುಣ್ಯ ತಿಥಿಯ ಅಂಗವಾಗಿ ಅ.13ರಂದು ಸಂಜೆ ಗುರುವಾಯನಕೆರೆಯ ನವಶಕ್ತಿಯಲ್ಲಿ ಮಾತೃ ಸ್ಮೃತಿ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶ್ರೀಮತಿ ಕಾಶಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂತೋಷ್‌ ರಾವ್‌ ತನಿಖೆಗೆ ಒಳಪಡಿಸದೆ ನೂತನ ಎಸ್‌.ಐ.ಟಿ ತನಿಖೆ ಅಪೂರ್ಣ– ಹೈಕೋರ್ಟ್ ವಕೀಲ ಅಮೃತೇಶ್

Suddi Udaya
ಬೆಂಗಳೂರು: ಕಳೆದ 14 ವರ್ಷಗಳಿಂದ ಇಡೀ ಕರ್ನಾಟಕ ರಾಜ್ಯವೇ ಬೆರಗಾಗುವಂತೆ ಮಾಡಿರುವ ಹಾಗೂ ಹಲವಾರು ವಿವಾದಗಳಿಗೆ ಕಾರಣವಾಗಿರುವ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ನ್ಯಾಯವಾದಿಗಳು ಹಾಗೂ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆಯ ಮುಖ್ಯಸ್ಥರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ : ದಕ್ಷಿಣ ಕನ್ನಡ ಜಿಲ್ಲೆಯ ಆರು ಶಿಕ್ಷಕರಿಗೆ ‘ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’

Suddi Udaya
ಬೆಳ್ತಂಗಡಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ ಶಿಕ್ಷಕರಿಗೆ ‘ದಕ್ಷಿಣ ಕನ್ನಡ ಜಿಲ್ಲಾ ಕುಷ್ಮಾ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆಯಲ್ಲಿ ‘ಪ್ರೇರಣಾ 2026’ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿ

Suddi Udaya
ಬಂಟರ ಯಾನೆ ನಾಡವರ ಸಂಘ (ರಿ.), ಬೆಳ್ತಂಗಡಿ ತಾಲೂಕು ಇದರ ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗದ ಜಂಟಿ ಆಶ್ರಯದಲ್ಲಿ ಅ. 11ರಂದು ಗುರುವಾಯನಕೆರೆಯ ಬಂಟರ ಭವನದಲ್ಲಿ ‘ಪ್ರೇರಣಾ 2026’ ವೃತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಐಆರ್ ದುರುಪಯೋಗಪಡಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಳ್ತಂಗಡಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಮನವಿ

Suddi Udaya
ಬೆಳ್ತಂಗಡಿ: ಎಸ್‌ಐಆರ್ ಫಾರಂ ನಂಬ್ರ 7 ನ್ನು ದುರುಪಯೋಗಪಡಿಸಿ ಮತದಾರರ ಪಟ್ಟಿಯಿಂದ ಮುಸ್ಲಿಮರ ಹೆಸರುಗಳನ್ನು ಕೈ ಬಿಡುವಂತೆ ಹುನ್ನಾರ ನಡೆಸಿ ಜನಾಂಗೀಯ ವೈಷಮ್ಯ ಹರಡಲು ಯತ್ನಿಸಿದವರ ಮೇಲೆ ಸುಮೊಟೋ ಪ್ರಕರಣ ದಾಖಲಿಸುವ ಸುನ್ನೀ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮಿಂಚಿದ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಶಕ್ತಿನಗರದ ವಿದ್ವತ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮಿತ್ ಶೆಟ್ಟಿ ಅವರು ಕರಾಟೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅ.11ರಂದು ಇಂಡಿಯಾ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಹಬ್ಬದ ಸಂಭ್ರಮಕ್ಕೆ ವಿಶೇಷ ಕೊಡುಗೆಗಳು

Suddi Udaya
ಬೆಳ್ತಂಗಡಿ: ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಹೊಂದಿರುವ ಟಿವಿಎಸ್ ಮೋಟಾರ್ ಕಂಪನಿಯು ಸ್ಕೂಟರ್‌ಗಳಿಂದ ಹಿಡಿದು ಸ್ಪೋರ್ಟಿ ಬೈಕ್‌ಗಳವರೆಗೆ ವಿವಿಧ ಮಾದರಿಯ ವಾಹನಗಳನ್ನು ಪರಿಚಯಿಸುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ, ಉತ್ತಮ ಕಾರ್ಯಕ್ಷಮತೆ, ಆರಾಮದಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು; ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖೆ ವಿಖಾಯ ಘಟಕದಿಂದ ಸ್ವಚತಾ ಶ್ರಮದಾನ

Suddi Udaya
ವೇಣೂರು: ಪಡ್ಡಂದಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖೆ ವಿಖಾಯ ಘಟಕದಿಂದ ಸ್ವಚತಾ ಶ್ರಮದಾನ ನಡೆಯಿತು. ಪಡ್ಡಂದಡ್ಕ ಜಂಕ್ಷನ್ ನಿಂದ ಕಟ್ಟೆಯವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿಗಳು, ಪ್ಲಾಸ್ಟಿಕ್ ಗಳನ್ನು ತೆಗೆದು ಮತ್ತು...
error: Content is protected !!