ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಕೆ.ರವರಿಗೆ ಬೀಳ್ಕೊಡುಗೆ ಸಮಾರಂಭ
ಬಂದಾರು : ಪೆರ್ಲ ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಜಯಶ್ರೀ ಕೆ. ಇವರಿಗೆ ಬೀಳ್ಕೊಡುಗೆ ಸಮಾರಂಭವು ಜು.31ರಂದು ಪೆರ್ಲ ಬೈಪಾಡಿ ಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ...
