August 4, 2026

Category : ಬೆಳ್ತಂಗಡಿ

ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya
ಮೂಡಬಿದಿರೆ: ಏಪ್ರಿಲ್ 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಮೂಡಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಅಭೂತಪೂರ್ವ ಯಶಸ್ಸನ್ನು ದಾಖಲಿಸಿದೆ. ಕಾಲೇಜಿನ ಒಟ್ಟು 32 ವಿದ್ಯಾರ್ಥಿಗಳು ವಿಜ್ಞಾನ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya
ವೇಣೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ ಬಂದಿದೆ. ಒಟ್ಟು 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಶೇ.96.5, ರಶ್ಮಿತಾ ಶೇ.95, ಶ್ರೀಕಾಂತ್‌...
ಅಭಿನಂದನೆಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ವರ್ಷ ಅವರಿಗೆ ಶೇ 96.66 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಸರಕಾರಿ ಪ.ಪೂ. ಕಾಲೇಜಿನವಾಣಿಜ್ಯ ವಿಭಾಗದಲ್ಲಿ ವರ್ಷಾ ಅವರು ಕನ್ನಡ 99,ಇಂಗ್ಲಿಷ್ 91,ಇತಿಹಾಸ 100,ಅರ್ಥಶಾಸ್ತ್ರ 96,ಬಿಸಿನೆಸ್ ಸ್ಟಡೀಸ್ 98,ಅಕೌಂಟಿಂಗ್ 96 ಒಟ್ಟು 580 ಅಂಕಗಳೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಶ್ರೀದೇವಿ ಕಲಾ ವಿಭಾಗದಲ್ಲಿ ವಾಣಿ ಕಾಲೇಜಿಗೆ ಪ್ರಥಮ

Suddi Udaya
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. 12 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀದೇವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ.ಪೂ. ಕಾಲೇಜಿಗೆ ಶೇ.94.47 ಫಲಿತಾಂಶ

Suddi Udaya
ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವೇಣೂರು ಸರಕಾರಿ ಪ.ಪೂ. ಕಾಲೇಜು ಶೇ.94.47 ಫಲಿತಾಂಶವನ್ನು ಪಡೆದುಕೊಂಡಿದೆ. ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಪಡೆದುಕೊಂಡಿದ್ದು ಒಟ್ಟು 88 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya
ಗುರುವಾಯನಕೆರೆ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್‌ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 600 ರಲ್ಲಿ 595 ಅಂಕ ಗಳಿಸಿ, ಶಿಲ್ಪಿತಾ ಹೆಚ್.ಎಸ್. ಮತ್ತು ರೋಹಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ಎಕ್ಸೆಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ರ್ಯಾಂಕ್

Suddi Udaya
ಗುರುವಾಯನಕೆರೆ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದ ಯಾನಾ ಪೊನ್ನಮ್ಮ ಮತ್ತು ಶ್ರೀವತ್ಸ ಧರ್ಮಸ್ಥಳ ತಲಾ 597ಅಂಕ ಗಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ತೇರ್ಗಡೆಗೊಂಡಿದ್ದಾರೆ. ಫಲಿತಾಂಶವನ್ನು https://karresults.nic.in ವೆಬ್‌ಸೈಟ್, “ಕರ್ನಾ ಟಕ ಒನ್ ಮೊಬೈಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya
ಬೆಳ್ತಂಗಡಿ: ತಾನು ಕೆಲಸ ಮಾಡುತ್ತಿದ್ದ ಕೇರಳದ ಹೊಟೇಲಿನ ಮಾಲಕನನ್ನೇ ಏ.6 ರಂದು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕಿಲ್ಲೂರಿನ ಪೆರ್ದಾಡಿ ನಿವಾಸಿ ಉಮರಬ್ಬ ಎಂಬವರ ಪುತ್ರ ಇರ್ಷಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 6 ದಿನಗಳ ಅಕ್ಷರ ಜ್ಞಾನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉಜಿರೆಯ ಎಸ್.ಡಿ.ಎಂ ವಸತಿ ಕಾಲೇಜಿನ ಪ್ರಾಂಶುಪಾಲ ಸುನಿಲ್...
error: Content is protected !!