ಧರ್ಮಸ್ಥಳ: ಇಲ್ಲಿನ ರಥಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಕೇಶವ ಗಾಣಿಗ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ಏ.9 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ನಿರ್ಮಲಾ, ಪುತ್ರ ಲತೇಶ್, ಪುತ್ರಿ ಸುಪ್ರಭಾ ಹಾಗೂ ಸಹೋದರ ಸಹೋದರಿಯರನ್ನು...
ಬಂದಾರು: ಬಂದಾರು ಗ್ರಾಮದ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಏ.8ರಂದು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ...
ಮುಂಡಾಜೆ: ಏ.5ರಂದು ಎಂ ಗಿರೀಶ್ ಶೆಟ್ಟಿ ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ ಬಂಟರ ಬಳಿಗಳು ಹಾಗೂ ಜನಗಣತಿಯ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಗಿರೀಶ್...
ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಾಸಕ ಹರೀಶ್ ಪೂಂಜ ಅವರು ಎ.೮ ರಂದು ಶಿಲಾನ್ಯಾಸ ನೇರವೇರಿಸಿದರು. ಬಳಿಕ ಮಾತನಾಡಿದ ಅವರು ರಾಜ್ಯ ಸರ್ಕಾರ ಅಭಿವೃದ್ಧಿಗೆ ಪೂರಕವಾದ ಅನುದಾನ ಒದಗಿಸುತ್ತಿಲ್ಲ....
ನಾವರ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ಇದರ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಬಡಗನ್ನೂರು ಪುತ್ತೂರು ಇವರಿಂದ...
ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು...
ಬೆಳ್ತಂಗಡಿ: 110/33/11ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿAದ ಬೆಳ್ತಂಗಡಿ 33/11ಕೆವಿ ವಿದ್ಯುತ್ ಉಪಕೇಂದ್ರಕ್ಕೆ 33ಕೆವಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಾಗೂ ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬAಧ ರಸ್ತೆ ಬದಿಯಲ್ಲಿರುವ...
ಬೆಳ್ತಂಗಡಿ: ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕ ಪುಂಜಾಲಕಟ್ಟೆ ಇದರ ಮಹಾಸಭೆಯು ಇತ್ತೀಚೆಗೆ ಮುರುಗೇಂದ್ರ ಸಭಾಭವನದಲ್ಲಿ, ಅಧ್ಯಕ್ಷೆ ಉಮಾ ಡಿ.ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ ಬಂದ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಬಾಜಾರುವಿನಲ್ಲಿ ನೂತನ ಎಸ್‌ಡಿಟಿಯು ಆಟೋ ಯೂನಿಯನ್ ರಚನೆ ಮಾಡಲಾಯಿತು. ವೀಕ್ಷಕರರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಸಲೀಮ್ ಜಿ.ಕೆ. ರವರು ಎಸ್‌ಡಿಟಿಯು...
ಬೆಳ್ತಂಗಡಿ: ವಿಶ್ವ ಆರೋಗ್ಯ ದಿನದ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಇಲ್ಲಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೊವರ್ಸ್-ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಮಾನಸಿಕ ಆರೋಗ್ಯ...