August 4, 2026

Category : ಬೆಳ್ತಂಗಡಿ

ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya
ಬೆಳ್ತಂಗಡಿ; ಸವಣಾಲು ನಂದಗೋಕುಲ ಪಾರ್ಮ್ ಹೌಸ್ ದೇವಸದಲ್ಲಿ ಪಿ. ರಂಗನಾಥ್ ರಾವ್ ರವರ ಸಾರಥ್ಯದಲ್ಲಿ ಏ.೪ರಂದು ತೆಂಕುತಿಟ್ಟು ಯಕ್ಷಗಾನ ತರಗತಿ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಪ್ರಭಾಕರ ಶೆಟ್ಟಿ ತೆಂಕಕಾರಂದೂರು. ಅತಿಥಿಗಳಾದ ಗಜಾನನ...
ಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ ನೀಡಲಾಯಿತು . ವಲಯ ಅಧ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಇವರ ಉಸ್ತುವಾರಿಯಲ್ಲಿ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಕಾರ್ಯದರ್ಶಿ ಜಿ.ವಿ ಹರೀಶ್, ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
ಬೆಳ್ತಂಗಡಿ: ಭಾರತದ ಜನಗಣತಿಯ ಮೊದಲ ಹಂತವಾದ ಮನೆಗಳ ಪಟ್ಟಿ ಮತ್ತು ಮನೆ ಗಣತಿ'ಪ್ರಕ್ರಿಯೆಯು ಏಪ್ರಿಲ್ 1 ರಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಬಾರಿ ಸಾರ್ವಜನಿಕರಿಗೆ ತಮ್ಮ ವಿವರಗಳನ್ನು ತಾವೇ ಆನ್‌ಲೈನ್ ಮೂಲಕ ದಾಖಲಿಸಲು 'ಸ್ವಯಂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya
ಧರ್ಮಸ್ಥಳ: ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಧರ್ಮಸ್ಥಳದ ನೇತ್ರಾವತಿಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಏ.6 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಅಪರಿಚಿತ ಗಂಡಸಿನ ಮೃತದೇಹ ಕೊಳೆತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗದ ಕಕ್ಕಿಂಜೆ ಹಾಗೂ ಪಿಲಿಕ್ಕಳ 33 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಏ.7ರಂದು ವಿದ್ಯುತ್ ನಿಲುಗಡೆಗೊಳ್ಳಲಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ಪಿಲಿಕಳ, ಚಾರ್ಮಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಆಯೋಜಿಸಲಾದ ಎರಡು ದಿನಗಳ ‘ಎಸ್.ಡಿ.ಎಂ ಉದ್ಯೋಗಂ-2026’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು. ರಾಜ್ಯ ಮಟ್ಟದ ಉದ್ಯೋಗ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
ಉರುವಾಲು: ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya
ಬೆಳ್ತಂಗಡಿ : ಬಿಜೆಪಿ ಸ್ಥಾಪನಾ ದಿನವನ್ನು ಎ.6ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಇದರ ಮಹತ್ವವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕ ಸೀತಾರಾಮ್ ಬಿ ಎಸ್ ತಿಳಿಸಿದರು. ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭ

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
ಉಜಿರೆ: ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ನಂದಗೋಕುಲ ಸಾತ್ವಿಕ ಸಾಮ್ರಾಜ್ಯ, ಗೋಕುಲ ಮಾರ್ಟ್, ಎಂಪವರ್ ಇಂಟೀರ್ಯಸ್ ಇದರ ನೂತನ ಶಾಖೆ ಜಿ ಮಾಲ್ ಏ.೬ರಂದು ಉಜಿರೆಯ ಫನತೀರ್ ಲಾಡ್ಜ್ ನಲ್ಲಿ ಉದ್ಘಾಟನೆಗೊಂಡಿತು. ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ : ಹೊಸಪಟ್ಣ ಇಲ್ಲಿಯ ನೈನಾಡು ಇರ್ವತ್ತೂರು ಕುಡಮೇರು ಮನೆಯ ವಠಾರ ಹಾಕಿರುವ ಭವ್ಯ ರಂಗಮಂಟಪದಲ್ಲಿ ಎಪ್ರಿಲ್ 11 ಶನಿವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕೀರ್ತಿಶೇಷ ಕುಡುಮೇರು ದಿ|...
error: Content is protected !!