ಮಚ್ಚಿನ ಗ್ರಾಮದ ಪಾಲ್ಯರ ಮುರಳಿಧರ ಭಟ್ ರವರ ಮನೆಗೆ ಕಳ್ಳರು ನುಗ್ಗಿ ದರೋಡೆ ನಡೆಸಿದ ಘಟನೆ ಎ.5ರಂದು ರಾತ್ರಿ ನಡೆದಿದೆ. ರಾತ್ರಿ ಸುಮಾರು 7ರ ಸಮಯದಲ್ಲಿ ಮನೆಯವರು ದೇವಸ್ಥಾನಕ್ಕೆ ತೆರಳಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಯಾರು...
ಬೆಳ್ತಂಗಡಿ: ಉದಯ ಪೂಜಾರಿ ಬಳ್ಳಾಲ್ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 52ನೇ ಸೇವಾ ಯೋಜನೆಯನ್ನು ಪಡಂಗಡಿ ಗ್ರಾಮದ ಗರ್ಡಾಡಿ ನಿವಾಸಿ ಉಮಾವತಿ ಯವರ ಪುತ್ರಿ ಪ್ರಜ್ಞಾ ಕೆ,(5ವರ್ಷ )ರವರು ಅಂಗವೈಕಲ್ಯಾತೆಗೆ...
ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು....
ಬೆಳ್ತಂಗಡಿ: ನೆರಿಯ ಗ್ರಾಮದ ಅಲವೂರು ಎಂಬಲ್ಲಿ ಬಾಬಿ ಎಂಬವರ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಬೆಳಗ್ಗಿನ ಜಾವ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕಾರ್ಮಿಕರಿಗೆ ಚಿರತೆಯೊಂದು ಕಾಣಲು ಸಿಕ್ಕಿದ್ದು ಜನರಲ್ಲಿ ಭಯ ಮೂಡಿಸಿದೆ. ಕಳೆದ ಕೆಲವು...
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿಯನ್ನು ತಾಲೂಕು...
ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣ: ದೂರುದಾರೆ ಮಹಿಳೆಗೆ...
ಬೆಳ್ತಂಗಡಿ: ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು, ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ಪದಾಧಿಕಾರಿಗಳು...
ಬೆಳ್ತಂಗಡಿ: ನಮ್ಮ ಆಯುಷ್ಯದಲ್ಲಿ ಜೀವಿಸುವುದು ಮುಖ್ಯವಲ್ಲ. ಹೇಗೆ ಬದುಕಿದ್ದೇವೆ ಎಂಬುದು ಬಹಳ ಮುಖ್ಯ ಎಂದು ಅಳದಂಗಡಿ ಅಜಿಲಸೀಮೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ ಹೇಳಿದರು.ತಾ.ಪಂ ವಿಶ್ರಾಂತ ಅಧೀಕ್ಷಕ ಪ್ರಶಾಂತ್ ಬಳಂಜ ಅವರಿಂದ ಎಸ್.ಡಿ.ಎಂ ಕಲಾ...
ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಸಮಾರೋಪ ಸಮಾರಂಭ ನೆರವೇರಿತು. ಮುಖ್ಯ ಅತಿಥಿ ಸಂಗೀತ ಶಿಕ್ಷಕಿ ಕು. ಸುಪ್ರೀತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ...