August 4, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಏಪ್ರಿಲ್ 7ಕ್ಕೆ ಪಿಯು, 24ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ನಿರೀಕ್ಷೆ

Suddi Udaya
ಬೆಳ್ತಂಗಡಿ: ಫೆ.28 ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯಗೊಂಡಿದ್ದು, ಏ. 7ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ‘ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಬಿಡುಗಡೆಗೆ ಅಗತ್ಯ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
ಬೆಳಾಲು ಗ್ರಾಮದ ಕಾಡಂಡ ಪರಿಸರದಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಮಾಡಿದ್ದು ಅಪಾರ ಹಾನಿ ಉಂಟುಮಾಡಿದ ಘಟನೆ ಎ.3ರಂದು ತಡರಾತ್ರಿ ನಡೆದಿದೆ. ಇಲ್ಲಿನ ಕಾಡಂಡ ಪರಿಸರದ ಪ್ರಶಾಂತ್ ಹಾಗೂ ಮುತ್ತಪ್ಪ ಎಂಬವರ ತೋಟಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: 2026 ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS), ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕ್ಷೇತ್ರಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಳಿಗಾಗಿ ಡಾ. ಸುಜಾತಾ ಕೆ.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ. ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ, ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ. ದಿಡುಪೆ-ಸಂಸೆ ರಸ್ತೆ ಕಿ.ಮೀ 0.00...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಡಿಕೆಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ (63ವ) ರವರವರು ಹುತ್ತದಿಂದ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯದೆ ಎ.2 ರಂದು ಮೃತಪಟ್ಟ ಘಟನೆ ನಡೆದಿದೆ. ಕೃಷ್ಣಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya
ಬೆಳ್ತಂಗಡಿ: ಕೇರಳ ವಿಧಾನಸಭಾ ಚುನಾವಣೆಯ ಇಡುಕ್ಕಿ ಜಿಲ್ಲೆಯ ಪೀರಮೇಡು ವಿಧಾನಸಭಾ ಕ್ಷೇತ್ರದ ಬ್ಲಾಕ್ ವೀಕ್ಷಕರಾಗಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಎಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ರವರು ಜವಾಬ್ದಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಕನಾ೯ಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ರಾತ್ರಿ (ಎ.3) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2ಕ್ಕೆ ಕಿಮ್ಮನೆ ರೆಸಾರ್ಟ್, ಶಿವಮೊಗ್ಗ ದಲ್ಲಿ ಬಿ.ಕೆ. ಸಂಗಮೇಶ್ವರ, ಶಾಸಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya
ಬೆಳ್ತಂಗಡಿ: ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ....
error: Content is protected !!