21.1 C
ಪುತ್ತೂರು, ಬೆಳ್ತಂಗಡಿ
March 8, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಕಸದ ಬುಟ್ಟಿ ವಿತರಣೆ ಕಾರ್ಯಕ್ರಮ

Suddi Udaya
ಬೆಳಾಲು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಕಸ ಸಂಗ್ರಹಿಸಲು ಬೆಳಾಲು ಗ್ರಾಮದ ಕಾಲೋನಿಗಳಾದ ಆದರ್ಶ ನಗರ, ಶಾಂತಿನಗರ, ಗಾಂಧಿನಗರ ಮಾಯ ಇಲ್ಲಿಯ ಮನೆಗಳಿಗೆ ಕಸದ ಬುಟ್ಟಿಯನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು. ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ಪರಾರಿಗುಡ್ಡೆ ನಿವಾಸಿ ಹಿರಿಯ ದೈವನರ್ತಕ ಅಣ್ಣು ನಲಿಕೆ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದ ವಿಲಯದವರು , ಹಿರಿಯ ದೈವನರ್ತಕರಾಗಿದ್ದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya
ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್...
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ವತಿಯಿಂದ ನಬಾರ್ಡ್ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ಹಣಕಾಸು ಹಾಗೂ ಡಿಜಿಟಲ್ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು. ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.12ರಿಂದ ಪ್ರಾರಂಭಗೊಂಡು ಫೆ.16ರವರೆಗೆ ನಡೆಯಲಿದೆ. ಇಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರಕ್ಕೆ ಅಮೆರಿಕದ ಖ್ಯಾತ ಹೃದಯ ಹಾಗೂ ಹೊರಾಸಿಕ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ಅಮೇರಿಕಾದ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya
ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭವು ಫೆ.13ರಂದು ಚರ್ಚ್ ರೋಡ್ ಸಿ ವಿ ಸಿ ಹಾಲ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಮಂಗಳೂರು ಅರ್ಸುಲಾಯ್ಡ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಡಗಕಾರಂದೂರು : ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಣಿಯೂರು : ಇಲ್ಲಿಯ ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.1ರಿಂದ6ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಲೆಂಗಲ್ಲು ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ...
error: Content is protected !!