ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ
ಕಲ್ಮಂಜ: ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ಬೆಳ್ತಂಗಡಿ ತಾಲೂಕು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿರ್ದೇಶಕರುಗಳಾಗಿ ಸುಶೀಲಾ, ಗೋಪಾಲ,...
