ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ
ಪಡಂಗಡಿ: ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮ ಪಂಚಾಯತ್ ಆನ್ ಲೈನ್ ಆಧಾರಿತ ಪ್ರಶ್ನೋತ್ತರಗಳು ಹಾಗೂ ಸಾಧನೆಯನ್ನು ಪರಿಗಣಿಸಿ ಸರಕಾರವು ಪಡಂಗಡಿ ಪಂಚಾಯತ್ ನ್ನು ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿರುತ್ತದೆ. 2024-25ನೇ ಸಾಲಿನಲ್ಲಿ...
