ಬೆಳ್ತಂಗಡಿ
ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಐ.ಬಿ.ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಹಿಳಾ ವೃಂದದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.6ರಂದು ನಡೆಯಿತು. ಶಾಸಕ ಹರೀಶ್ ಪೂಂಜ ನೂತನ ಕಟ್ಟಡ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ...
ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಹಾಗೂ ಬುಲ್ ...
ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ
ಬೆಳ್ತಂಗಡಿ: ಮಹಿಳಾ ವೃಂದ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ.6ರಂದುಪ್ರವಾಸಿ ಮಂದಿರದ ಹತ್ತಿರ ಉದ್ಘಾಟನೆಗೊಳ್ಳಲಿದೆ. ನೂತನ ಕಟ್ಟಡವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹರೀಶ್ ಪೂಂಜಾ ಉದ್ಘಾಟಿಸಲಿದ್ದಾರೆ. ...
ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ
ಬೆಳ್ತಂಗಡಿ: ತಾಲೂಕಿನ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮೂರು ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರು ಸಾವಿರಾರು ರೂ.ಗಳ ಮದ್ಯ ಸಹಿತ ಸೋತ್ತುಗಳನ್ನು ವಶಪಡಿಸಿಕೊಂಡ ಘಟನೆ ...
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ
ಗೇರುಕಟ್ಟೆ:ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥ ಮರಕ್ಕೆ ಕಟ್ಟೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ಮಾ.4ರಂದು ನಡೆಯಿತು.ನಾಳ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ. ಮೂ. ರಾಘವೇಂದ್ರ ಅಸ್ರಣ್ಣ ರವರ ...
ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ
ಬೆಳ್ತಂಗಡಿ:ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಂಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿಯನ್ನು ...
ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ
ಬೆಳ್ತಂಗಡಿ: ಸ್ಥಾನಿಕ ಬ್ರಾಹ್ಮಣ ಮಹಾಮಂಡಲ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ವಿಶ್ವಮಟ್ಟದ 5ನೇ ಸ್ಥಾನಿಕ ...
ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ
ಬೆಳ್ತಂಗಡಿ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬೆಳ್ತಂಗಡಿ ವೃತ್ತ ಅ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ ಮಾಹಿತಿ ಮತ್ತು ಚುನಾವಣಾ ...
ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ
ಅಳದಂಗಡಿ: ಶ್ರೀ ಮಹಾಗಣಪತಿ ದೇವರ ಬ್ರಹ್ಮಕಲಶೋತ್ಸವದ 3 ನೇ ದಿನದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ...