31.4 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲೆಗೆ ‘ಕುಡ್ಲ’ ಮರು ನಾಮಕರಣ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರಿಗೆ ತುಳುನಾಡ್ ಒಕ್ಕೂಟದಿಂದ ಮನವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಕುಡ್ಲ [ಜಿಲ್ಲೆ ] ಎಂದು ಬದಲಿಸುವಂತೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತುಳುನಾಡ್ ಒಕ್ಕೂಟದ ಸಂಸ್ಥಾಪಕರಾದ ಶೈಲೇಶ್ ಆರ್.ಜೆ. ಅವರು ಮನವಿ ನೀಡಿರುತ್ತಾರೆ. ಮನವಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.14-16: ಬೆಳ್ತಂಗಡಿಯಲ್ಲಿ ಸೇವಾ ಸೇತು ಅಭಿಯಾನ

Suddi Udaya
ಬೆಳ್ತಂಗಡಿ: ಅ. 14 ರಿಂದ ಅ.16 ರವರೆಗೆ 3ದಿವಸ ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಕಚೇರಿಯ ಹೊರಂಗಣದಲ್ಲಿ ಸೇವಾ ಸೇತು ಅಭಿಯಾನವನ್ನು ಹಮ್ಮಿಕೊಂಡಿದ್ದು, ಅಭಿಯಾನದಲ್ಲಿ ಮನೆಗಳಿಗೆ Solar Rooftop ಅಳವಡಿಸುವ ಬಗ್ಗೆ vendor ಗಳಿಂದ ಮಾಹಿತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

Suddi Udaya
ನವದೆಹಲಿ: ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಓಡಿಲ್ನಾಳ: ಕೃಷಿಕ ರಾಮಣ್ಣ ಗೌಡ ನಿಧನ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಉಬರಡ್ಕ ನಿವಾಸಿ ಕೃಷಿಕ ರಾಮಣ್ಣ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ನಾಲ್ವರು ಪುತ್ರಿಯರು , ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ದೇವರಮಾರು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ

Suddi Udaya
ಕಳೆಂಜ : ಇಲ್ಲಿಯ ದೇವರಮಾರು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕಳೆಂಜ ನೀರಪಾದೆ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಅ.11ರಂದು ನಡೆಯಿತು. ಭಜನಾ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಮಹಾಲಿಂಗ ಗೌಡ, ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆತ್ಮಶಕ್ತಿ ಸಹಕಾರ ಸಂಘದಿಂದ ವಿಶ್ವ ಅಂಚೆ ದಿನಾಚರಣೆ

Suddi Udaya
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ವತಿಯಿಂದ ವಿಶ್ವ ಅಂಚೆ ದಿನಾಚರಣೆ ಪ್ರಯುಕ್ತ ಸಂಘದ ಎಲ್ಲಾ ಶಾಖೆಗಳಲ್ಲಿ ಅಂಚೆ ನೌಕರರಿಗೆ ವಿಶೇಷ ಗೌರವಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಘದ ಪ್ರಧಾನ ಕಚೇರಿಯಲ್ಲಿ ಸಂಘದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ

Suddi Udaya
ನೆರಿಯ: ಗ್ರಾಮದ ಪರಂದಾಡಿ ಪಾದೆಗುಡ್ಡೆ ಜನತಾ ಕಾಲೋನಿ ಪ್ರದೇಶಕ್ಕೆ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ನೆರಿಯ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಾಲೋನಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಸಹನಾಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖಾ ಕಚೇರಿ ಶುಭಾರಂಭ

Suddi Udaya
ಇಂದಬೆಟ್ಟು: ಉಜಿರೆಯ ಪ್ರತಿಷ್ಠಿತ ಸಹನಶ್ರೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ ನೂತನ ಶಾಖಾ ಕಚೇರಿಯು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟುವಿನಲ್ಲಿ ಧಾರ್ಮಿಕ ವಿಧಿವಿಧಾನಗಳು ಹಾಗೂ ಶುಭ ಹಾರೈಕೆಗಳೊಂದಿಗೆ ಲೋಕಾರ್ಪಣೆಗೊಂಡಿತು. ನೂತನ ಕಚೇರಿಯ ಆಶೀರ್ವಚನ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ(ಅ.13): ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ: ದಕ್ಷಿಣ ಕನ್ನಡ ಜಿಲ್ಲೆಯ ಆರು ಶಿಕ್ಷಕರಿಗೆ ‘ಕುಷ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ’

Suddi Udaya
ಉಜಿರೆ : ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ರಿ.) (Karnataka Unaided PU College Management Association – KUPMA/KUPMMA), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಆರೋಗ್ಯ ಸೇವೆಗೆ ಎ.ಐ. ತಂತ್ರಜ್ಞಾನದ ಬಲ: ಬೆನಕ ಹೆಲ್ತ್ ಸೆಂಟರ್ ನಲ್ಲಿ ನೂತನ ಸ್ಕ್ಯಾನಿಂಗ್ ಸೌಲಭ್ಯ

Suddi Udaya
ಉಜಿರೆ: ಮಹಿಳೆಯರ ಆರೋಗ್ಯ ಸೇವೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ, NABH ಮಾನ್ಯತೆ ಪಡೆದ ಬೆನಕ ಹೆಲ್ತ್ ಸೆಂಟರ್ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಎ.ಐ. (ಕೃತಕ ಬುದ್ಧಿಮತ್ತೆ) ಆಧಾರಿತ ಅತ್ಯಾಧುನಿಕ ಸ್ಕ್ಯಾನಿಂಗ್ ಉಪಕರಣವನ್ನು ಪರಿಚಯಿಸಲಾಯಿತು....
error: Content is protected !!