August 4, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya
ಕಳೆಂಜ: ದಿವಂಗತ ಡಾ. ಟಿ. ವಿ. ಜೋಸೆಫ್ ಅವರ 41ನೇ ದಿನದ ಪುಣ್ಯ ಸ್ಮರಣೆ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) ವತಿಯಿಂದ ಆಯೋಜಿಸಲಾದ ಶ್ರದ್ಧಾಂಜಲಿ ಕಾರ್ಯಕ್ರಮ ಹಾಗೂ ಚಿಕಿತ್ಸಾ ಸಹಾಯಧನ ಹಸ್ತಾಂತರ ಕಾರ್ಯಕ್ರಮವು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.15: ರಂಜನ್‌ ಜಿ. ಗೌಡ ನೇತೃತ್ವದ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಕಂಬಳ

Suddi Udaya
ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya
ಬೆಳ್ತಂಗಡಿ: 33ನೇ ವರ್ಷದ ಇತಿಹಾಸ ಪ್ರಸಿದ್ಧ ವೇಣೂರು – ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳವು ಮಾ.21ರಂದು ಶನಿವಾರ ಅದ್ದೂರಿಯಾಗಿ ನಡೆಯಲ್ಲಿದ್ದು. ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ, ಸಮಿತಿಯ ಸಂಚಾಲಕರಾಗಿ ಉದ್ಯಮಿ ಪ್ರವೀಣ್‌ ಫೆರ್ನಾಂಡಿಸ್ ಹಳ್ಳಿಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya
ಬೆಳ್ತಂಗಡಿ: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕರ್ನಾಟಕ ಮಾಧ್ಯಮ ಅಕಾಡಮಿಯ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅರಿವು ಮೂಡಿಸಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಹೊಸನಾಲೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya
ಬೆಳ್ತಂಗಡಿ: 2026 ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸಿ ಸರಕಾರದಿಂದ ಆಯ್ಕೆಯಾಗಿರುವ ಬೆಳ್ತಂಗಡಿ ತಾಲೂಕಿನ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆಯು ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯಲ್ಲಿ ಮಾರ್ಚ್ 13 ರಂದು ನಡೆಯಿತು....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ (ಮಾರ್ಚ್ 13) ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya
ವೇಣೂರು : ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ 2025 -26 ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಇವರು ಮಾ.13ರಂದು ಮಾರ್ಗದರ್ಶನ ಮಾಡಿದರು. ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya
ಕುವೆಟ್ಟು: ಜೀರ್ಣೋದ್ಧಾರಗೊಂಡ ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ ಮಾ 12 ರoದು ತoತ್ರಿಗಳಾದ ಬಾಲಕ್ರಷ್ಣ‌ ಪಾoಗಣ್ಣಾಯ ರವರ ನೇತೃತ್ವದಲ್ಲಿ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಹರೀಶ್ ಮುಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ: ಎಸ್.ಪಿ ಸ್ಪಷ್ಟನೆ

Suddi Udaya
ಬೆಳ್ತಂಗಡಿ; ಶಿಬಾಜೆಯ ಶ್ರೀಧರ ಕೊಲೆ ಪ್ರಕರಣದ ದೂರುದಾರನಾಗಿದ್ದ ಹರೀಶ್ ಮೊಗೇರ ತಾನು ಆತ್ಮಹತ್ಯೆ ಮಾಡಿಕೊಳ್ಳು ಪ್ರಯತ್ನಿಸಿಲ್ಲ ಆಕಸ್ಮಿಕವಾಗಿ ಮದ್ಯದ ಬಾಟ್ಲಿಯೆಂದು ವಿಷ ಸೇವಿಸರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ....
error: Content is protected !!