August 4, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya
ಬೆಳ್ತಂಗಡಿ: ಗ್ರಾಮೀಣ ನಿವೇಶನ ಯೋಜನೆಯಡಿ ನಡ ಹಾಗೂ ಕನ್ಯಾಡಿ ಗ್ರಾಮದ ವ್ಯಾಪ್ತಿಯ ಸ.ನಂ.126/ಬಿ ರಲ್ಲಿ ರಚಿಸಲಾದ ನಿವೇಶನಗಳಿಗೆ ನಡ ಗ್ರಾ.ಪಂ. ಆಯ್ಕೆಗೊಳಿಸಿದ್ದ ಅರ್ಹ 34 ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಹರೀಶ್ ಪೂಂಜರು ಮಾ.7ರಂದು ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು...
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya
ಉಜಿರೆ: ಇತಿಹಾಸ ಪ್ರಸಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕರು,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ,ವಿಜಯ ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya
ರಾಜ್ಯ ಬಜೆಟ್ ನಲ್ಲಿ ಕರವಾಳಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಅಭಿವೃದ್ಧಿ ಶೂನ್ಯ ಬಜೆಟ್ ಜನರಿಗೆ ನಿರಾಸೆ ಉಂಟು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯತ್ತ ಸಾಗಿದ್ದು ಹಾಗಾಗಿ ಸಾಲ ಮಾಡಿ ಆಡಳಿತ ನಡೆಸುವ ಪರಿಸ್ಥಿತಿ ಸರಕಾರಕ್ಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಲೆಂಜಿಕಟ್ಟ ಎಂಬಲ್ಲಿ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಸಾಗಾಟ ಮಾಡಲು ಲಾರಿಗೆ ತುಂಬಿಸುತ್ತಿರುವ ಬಗ್ಗೆ ಮಾ.4 ರಂದು ಸಂಜೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
ಕಡಿರುದ್ಯಾವರ: ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಮಾ.5ರಂದು ಗ್ರಾ.ಪಂ. ಆಡಳಿತ ಅಧಿಕಾರಿ ಶರ್ಮಿಷ್ಠ ರವರ ಅಧ್ಯಕ್ಷತೆಯಲ್ಲಿ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಮಿತ್ತಬಾಗಿಲು ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya
ಉಜಿರೆ: ಅಗಸ್ಯ ಇಂಟರ್‌ನ್ಯಾಷನಲ್ ಫೌಂಡೇಶನ್ ಹಾಗೂ ಬೆಂಗಳೂರಿನ ಸಿನೋಪ್ಪಿಸ್ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿಯನ್‌ಶಿಪ್‌ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya
​ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (ರುಡ್‌ಸೆಟ್), ಸ್ವ-ಉದ್ಯೋಗ ಆಕಾಂಕ್ಷಿಗಳಿಗಾಗಿ ಹತ್ತು ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ ಶಿಬಿರವನ್ನು ಆಯೋಜಿಸಿದೆ. ತರಬೇತಿಯ ವಿವರಗಳು:ಈ ತರಬೇತಿಯಲ್ಲಿ ವಿವಿಧ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
ಬೆಳಾಲು: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವಾಡುತ್ತಿರುವ...
error: Content is protected !!