ಬೆಳ್ತಂಗಡಿ
ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಆಯ್ಕೆ
ಬೆಳ್ತಂಗಡಿ : ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ...
ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ
ಕಡಿರುದ್ಯಾವರ : ಗ್ರಾಮೀಣ ಗ್ರಂಥಾಲಯಗಳು ಸಾರ್ವಜನಿಕರ ಜ್ಞಾನದಾಹವನ್ನು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲಗಳನ್ನು ಹಾಗೂ ಉದ್ಯೋಗ ಕುರಿತ ...
ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ
ಬೆಳ್ತಂಗಡಿ: ಹೆಣ್ಣು ಮಕ್ಕಳು ಸುಶಿಕ್ಷಿತರಾದರೆ ಸಮಾಜವು ಸುಸಂಸ್ಕೃತ ಸಮಾಜವಾಗಿ ರೂಪುಗೊಳ್ಳುವುದು ಎಂಬ ನಾಣ್ಣುಡಿ ನಿಜವಾಗುವ ಸಲುವಾಗಿ 23-06-1965 ರಂದು ಮಲೆನಾಡಿನ ಬೆಳ್ತಂಗಡಿ ಪರಿಸರದಲ್ಲಿ ಹೆಣ್ಮಕ್ಕಳ ಪ್ರೌಢಶಾಲೆಯು ಆರಂಭವಾಯಿತು. ...
ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ
ಬೆಳ್ತಂಗಡಿ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಬೆಳ್ತಂಗಡಿ ತಾಲೂಕಿನಲ್ಲಿ ಇಂಜಿನಿಯರ್ ಗಳ ಕೊರತೆ ಇದ್ದು. ಯಾವುದೇ ಕಾಮಗಾರಿಯನ್ನು ನಡೆಸಲು ಅನಾನುಕೂಲ ಆಗುತ್ತಿದೆ ...
ರಾಜ್ಯ ಮಟ್ಟದ ಪೊಲೀಸ್ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾರ್ ರೈ ತೃತೀಯ ಸ್ಥಾನ
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಇಲಾಖಾ ಕ್ರೀಡಾ ಕೂಟದ ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ತನಿಖಾ ಸಹಾಯಕ ವಿಜಯಕುಮಾರ್ ...
ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ : ಎಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜು ಲಾಯಿಲ, ಇಲ್ಲಿನ ವಿದ್ಯಾರ್ಥಿಗಳು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇಲ್ಲಿನ ಬಿ.ಸಿ.ಎ ಮತ್ತು ಐಟಿ ...
ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು , ಉಜಿರೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ...
ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ
ಉಜಿರೆ: ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜಿನ ಶಿಷ್ಯೋಪನಯನ (36ನೇ ಬ್ಯಾಚ್ ಬಿಎನ್‌ವೈಎಸ್ ವಿದ್ಯಾರ್ಥಿಗಳು ಮತ್ತು 15ನೇ ಬ್ಯಾಚ್ ಪಿಜಿ ವಿದ್ಯಾರ್ಥಿಗಳು) ಕಾರ್ಯಕ್ರಮವು ಕಾಲೇಜಿನ ...
ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ
ಮಚ್ಚಿನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಚ್ಚಿನ, ಸ್ತ್ರೀ ಶಕ್ತಿ ಗೊಂಚಲು ಮಚ್ಚಿನ ಇದರ ಆಶ್ರಯದಲ್ಲಿ ಗ್ರಾಮಮಟ್ಟದ ...
ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ
ಕಲ್ಮಂಜ: ಇಲ್ಲಿಯ ಅಕ್ಷಯನಗರ ನಿವಾಸಿ ಪ್ರಮೋದ್ ಗೌಡ (35 ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.21 ರಂದು ರಾತ್ರಿ ನಡೆದಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿ ...