ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್’ಗೆ ಚಾಲನೆ
ಉಜಿರೆ: ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ, ಸ್ಪರ್ಧಾ ಮನೋಭಾವ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶದಿಂದ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ಹಾಗೂ ಐಕ್ಸ್ (AICS) ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ....
