ಬೆಳ್ತಂಗಡಿ
ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ
ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ...
ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ
ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ...
ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿ ಆದಿತ್ಯ ರಮೇಶ್ ಹೆಗಡೆ ...
ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ
ಪುಂಜಾಲಕಟ್ಟೆ : ಪೇಜಾವರ ಮಠಾಧೀಶರಾಗಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರಿಂದ ಉದ್ಘಾಟಿಸಲ್ಪಟ್ಟ ಬಂಟ್ವಾಳ ತಾಲೂಕಿನ ಮಧ್ವ ಯಕ್ಷಕೂಟದ ಮಡಂತ್ಯಾರು ವಲಯ ಸಮಿತಿಯ ಉದ್ಘಾಟನೆಯ ಪೂರ್ವಭಾವಿ ಸಭೆ ಮಾಲಾಡಿ,ಕೊಲ್ಪೆದಬೈಲು ಶ್ರೀ ...
ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ವರ್ಷದ ಗಣೇಶೋತ್ಸವ ಆಚರಣೆಯ ಪೂರ್ವ ತಯಾರಿ ಸಭೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅಧ್ಯಕ್ಷತೆಯಲ್ಲಿ ...
ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ...
ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ
ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. ...
ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ
ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ...
ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ
ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ...
ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ
ಕೊಕ್ಕಡ: ಕಳೆದ 39 ವರ್ಷಗಳ ಸುದೀರ್ಘ ಸೇವೆಯಿಂದ ಕೌಕ್ರಾಡಿ ಸಂತ ಜಾನರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜರವರು ಜೂ. 30 ರಂದು ...