August 5, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya
ಬೆಳ್ತಂಗಡಿ: ಬೈಕ್ ಅಪಘಾತದಿಂದ ಗಾಯಗೊಂಡ ಕಳೆಂಜ ಗ್ರಾಮದ ಪಂಚಮಿಪಾದೆ ನಿವಾಸಿ ಶಶಿಧರ ಹಾಗೂ ಕಳೆಂಜ ಗ್ರಾಮ ಮಡ್ಯಾದ ಗುಡ್ಡೆ ನಿವಾಸಿ ಗೋಪಾಲಕೃಷ್ಣ ಅವರನ್ನ ಬೆನಕ ಹಾಸ್ಪಿಟಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ SDM-Rotary Career Guidance & Placement Centre ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಸಹಯೋಗದಲ್ಲಿ ‘ಗ್ರಾಮೀಣ ಯುವಕರ ಪ್ರತಿಭೆಗಳ ಅನಾವರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾ ಸಭೆಯು ಫೆ. 24 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಅಶ್ರಮಕ್ಕೆ ಸೇರಿಸಿದ್ದಾರೆ. ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya
ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya
ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿದ್ಯಾರ್ಥಿ ವೇತನ ವೃದ್ಧಾಪ್ಯ ಪಿಂಚಣಿ, ಮರಣ ಮತ್ತು ಇತರ ಸಹಾಯಧನಗಳ ಪಾವತಿ ಆಗದ ದೂರಿನ ಕುರಿತು ಕಾರ್ಮಿಕರ ಕುಂದು ಕೊರತೆ ಸಭೆಯನ್ನು ಬೆಳ್ತಂಗಡಿ ಪ್ರವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಸ್ಕೌಟ್ ಗೈಡ್ಸ್, ಕಬ್ ಬುಲ್ ಬುಲ್ ಹಾಗೂ ಬನ್ನೀಸ್ ಜೊತೆಯಾಗಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ವಿಶ್ವ ಚಿಂತನ ದಿನಾಚರಣೆಯ ಪ್ರಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya
ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ಮನೆಯ ಶಿವದಾಸ ಎಂ.ಎ. (58ವರ್ಷ) ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
error: Content is protected !!