ಬೆಳ್ತಂಗಡಿ
ವಾಟ್ಸಾಪ್ನಲ್ಲಿ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ ಆರೋಪ: ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರಿಗೆ ಜಾಮೀನು
ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿದ ಆರೋಪದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಗುರುವಾಯನಕೆರೆ ಇವರಿಗೆ ಜಿಲ್ಲಾ ...
ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ
ಸುಲ್ಕೇರಿ: ನಾವರ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ದಿನೇಶ್ ಕುಮಾರ್ ಅವರ ಮನೆಯೊಳಗೆ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು ಮನೆಯವರು ಭಯಬೀತಗೊಂಡಿದ್ದರು. ತಕ್ಷಣ ಸ್ನೇಕ್ ಅಶೋಕ ಲಾಯಿಲರವರಿಗೆ ಮಾಹಿತಿ ನೀಡಿದ್ದು ...
ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಸುಲ್ಕೇರಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ಇದರ ವತಿಯಿಂದ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ...
ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ
ಬೆಳ್ತಂಗಡಿ: ಜೂ1 ರ ಕರ್ನಾಟಕ ಸರ್ಕಾರವು ಜೂನ್ 15ರ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು ಸೇರಿದಂತೆ ಬಿ.ಜ.ಪಿ ಆಡಳಿತದ ಕಾಲದ ನಿರ್ಧಾರಗಳನ್ನು ರದ್ದುಗೊಳಿಸುವ ...
ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು
ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ...
ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ
ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿಗೆ ಶೇ. 100 ಫಲಿತಾಂಶ
ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ (VTU) ಮೇ 2023 ರಲ್ಲಿ ನಡೆಸಿದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ಉಜಿರೆಯ (SDMIT) ...
ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿಯಾಗಿದ್ದು, ತಾಲೂಕಿನ 48 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ...
ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ
ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ...
ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ
ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಕಾರ್ಯಕ್ರಮವನ್ನು ಜಿಲ್ಲಾ ಉಪ ನೋಂದಣಿಧಿಕಾರಿ ನೂರ್ ಪಾಷಾ ರವರು ಜೂ.16ರಂದು ತಾಲೂಕು ಆಡಳಿತ ಸೌಧದ ಉಪನೋಂದಣಿ ...