ಬೆಳ್ತಂಗಡಿ
ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ
ಮರೋಡಿ: ಇಲ್ಲಿಯ ಪೊಸರಡ್ಕ ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದೈವಸ್ಥಾನದ ಶಿಲಾನ್ಯಾಸ ...
ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ
ಬೆಳಾಲು: ಮೇ 31 ರಂದು ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲದ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಾಲು ಶಕ್ತಿಕೇಂದ್ರ ಕಾರ್ಯಕರ್ತರಿಗೆ ಹಾಗೂ ಎರಡನೇ ಭಾರಿಗೆ ಅಭೂತಪೂರ್ವ ...
ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು
ಬೆಳ್ತಂಗಡಿ: ಯುವತಿಯ ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಜಿರೆಯ ಉದ್ಯಮಿ ಪ್ರಭಾಕರ ಹೆಗ್ಡೆಯವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ...
ಬೆಳಾಲು ಪ್ರೌಢಶಾಲೆ ಆರಂಭೋತ್ಸವ
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಆರಂಭೋತ್ಸವವನ್ನು ಉಜಿರೆ ಶ್ರೀ ಧ ಮಂ ಎಜ್ಯುಕೇಶನಲ್ ಸೊಸೈಟಿ(ರಿ.) ಇದರ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಬಿ. ಸೋಮಶೇಖರ ಶೆಟ್ಟಿಯವರು ...
ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ
ಹೊಕ್ಕಾಡಿಗೋಳಿ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಯವರು, ಹಳೆವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೊಸ ಮಕ್ಕಳನ್ನು ...
ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ
ಅಳದಂಗಡಿ: ಕರಂಬಾರು ಗ್ರಾಮದ ಊರ ನಿವಾಸಿ ಶ್ರೀಮತಿ ಸುಶೀಲರವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮ್ರಾಗಿ ವಿತರಣಾ ...
ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ
ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ...
ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ
ಬೆಳ್ತಂಗಡಿ: ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಮೇ 31 ರಂದು ಎನ್‌ಐಎ ದಾಳಿ ನಡೆಸಿದೆ. ಇತ್ತೀಚೆಗೆ ಬಿಹಾರದಲ್ಲಿ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ...
ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ...
ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ, ಪತ್ರಿಕೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜರ ತೇಜೋವಧೆ ಮಾಡಿ, ಅವರು ಸಮಾಜಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ. ನಾನು ಹಿಂದು ...