ಬೆಳ್ತಂಗಡಿ
ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾಪಟ್ಟಿಯನ್ನು ಮಾ.29 ರಂದು ಪ್ರಕಟಿಸಿದ್ದು, ಮೇ 10 ರಂದು ಮತದಾನವು ನಡೆದು ಮತ ಎಣಿಕೆ ಕಾರ್ಯವು ಮೇ 13 ರಂದು ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು. ...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು. ...
ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ
ನಾರಾವಿ : ವಿಧಾನ ಸಭಾ ಕ್ಷೇತ್ರದಲ್ಲಿ ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ
ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ...
ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ...
ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ...
ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ...
ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ
ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ...
ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97
ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಶೇ.97 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ ...