31.4 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಸಮಾಜಘಾತುಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಗೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರು ಇಂದು(ಅ.10) ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ. ವಹಿಸಿದ್ದರು. ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಡಾ| ಶಿವಾನಂದ ಸ್ವಾಮಿ ಮಾತನಾಡಿ ಒಬ್ಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಕೂಡೋಳುಕೆರೆಯಲ್ಲಿ ಮರ ಬಿದ್ದು ವಾಹನಕ್ಕೆ ಹಾನಿ: ಚಾಲಕ ಅಪಾಯದಿಂದ ಪಾರು

Suddi Udaya
ಬೆಳಾಲು : ಬೆಳಾಲು ಗ್ರಾಮದ ಕೂಡೋಳುಕೆರೆ – ಮುಂಡ್ರೋಟ್ಟು ರಸ್ತೆಯಲ್ಲಿ ಅ.9ರಂದು ಬುಲೆರೋ ವಾಹನಕ್ಕೆ ಮರಬಿದ್ದು ಹಾನಿಯಾಗಿದೆ. ವಾಹನ ಚಾಲಕ ಪಾಲ್ದಡ್ಕ ಚಿದಾನಂದ ಇವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಮರ ಬಿದ್ದ ರಭಸಕ್ಕೆ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಆರೋಗ್ಯ ಕ್ಲಿನಿಕ್ ಗೆ ಬೆಂಕಿ ; ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ಖಂಡನೆ

Suddi Udaya
ನಾವೂರಿನ ಡಾ. ಪ್ರದೀಪ್ ಅವರ ಕ್ಲಿನಿಕ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳ ಕೃತ್ಯಕ್ಕೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯ ತೀವ್ರವಾಗಿ ಖಂಡಿಸುತ್ತದೆ. ಆರೋಗ್ಯ ಸೇವೆ, ಸಮಾಜಸೇವೆ, ಸಂಸ್ಕಾರ ಜಾಗೃತಿ ಮೂಡಿಸುವ ನಿರಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ರೇಂಜರ್ಸ್ ವಿಭಾಗ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ, ಸಮುದಾಯಕ್ಕೆ ಭಾರತೀಯ ಅಂಚೆ ಇಲಾಖೆಯು ಸಲ್ಲಿಸುತ್ತಿರುವ ಅಮೂಲ್ಯ ಸೇವೆಯನ್ನು ಗುರುತಿಸಿ, ಉಜಿರೆ ಅಂಚೆ ಕಚೇರಿಯ ಅಂಚೆಪಾಲಕರಾದ ಶ್ರೀಮತಿ ಜ್ಯೋತಿ ಪಡ್ವೆಟ್ನಾಯ ಅವರನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಪ್ರತಿಷ್ಠಿತ ಎನ್ ಡಿ ಎ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ಆಯ್ಕೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ದೇಶದ ಅತ್ಯಂತ ಪ್ರತಿಷ್ಠಿತ ಸಶಸ್ತ್ರ ಪಡೆಗಳ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪ್ರವೇಶ ಪರೀಕ್ಷೆ 2026 ರ ಮೊದಲ ಸುತ್ತಿನಲ್ಲಿ ಅಭೂತಪೂರ್ವ ಸಾಧನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಶಾಲೆಯಲ್ಲಿ ಯಕ್ಷ ಭಾರತಿಯಿಂದ ತಾಳ ಮದ್ದಳೆ ಮತ್ತು ದೇಣಿಗೆ

Suddi Udaya
ಕನ್ಯಾಡಿ: ಸಂಘ ಶತಾಬ್ದಿ ನಿಮಿತ್ತ ಯಕ್ಷಭಾರತಿ ಕನ್ಯಾಡಿ ತಂಡದಿಂದ ಯಕ್ಷಗಾನ ತಾಳಮದ್ದಳೆ ಪ್ರಸಂಗ “ಗೋರಕ್ಷಕ ಪರಶುಧರ” ನಡೆಯಿತು. ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಚಕ್ರತಾಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೇನು ಪೆಟ್ಟಿಗೆಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಅನುದಾನದಲ್ಲಿ ನಡೆಸಲ್ಪಡುವ ಉಜಿರೆ ರೈತ ಉತ್ಪಾದಕರ ಕಂಪನಿ ವತಿಯಿಂದ ಜೇನು ಕೃಷಿ ಆಸಕ್ತರಿಗೆ ರಿಯಾಯಿತಿ ದರದಲ್ಲಿ ಜೇನು ಕುಟುಂಬ ವಿತರಣೆಗೆ ಅರ್ಜಿ ಆಹ್ವಾನ ಮಾಡಿದ್ದು ಅ.17 ರಂದು ಅರ್ಜಿ ಸಲ್ಲಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚಗ್ಯಾರಂಟಿ ಯೋಜನೆಯಲ್ಲಿ ತಾಲೂಕಿಗೆ ರೂ. 674,4727,109 ಮೊತ್ತ ಜಮೆ

Suddi Udaya
ಬೆಳ್ತಂಗಡಿ :  ರಾಜ್ಯ ಸರಕಾರ ಮಹತ್ವಕಾಂಕ್ಷಿ ಯೋಜನೆಯಾದ ಪಂಚಗ್ಯಾರಂಟಿ ಯೋಜನೆಯನ್ನು ತಾಲೂಕಿನ ಜನರಿಗೆ ತಲುಪಿಸಿ ಮೂರು ವರ್ಷದಲ್ಲಿ ಅಹ ಫಲಾನುಭಾವಿಗಳಿಗೆ ರೂ. 674.4727.109 ಮೊತ್ತ ಜಮೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ನಮ್ಮ ಸಮಿತಿ ಪ್ರಥಮ ಸ್ಥಾನದಲ್ಲಿದೆ. ಸರಕಾರ...
error: Content is protected !!