ಬೆಳ್ತಂಗಡಿ
ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಎ. 21 ರಂದು , ಶ್ರೀ ಕ್ಷೇತ್ರ ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ ...
ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ
ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ...
ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್
ಪತ್ರಿಕಾಗೋಷ್ಠಿಬೆಳ್ತಂಗಡಿ: ಸರ್ವೋದಯ ಪಕ್ಷವು ತಮ್ಮ ಚುನಾವಣಾ ಪ್ರಚಾರದಲ್ಲಿ ವಿಭಿನ್ನವಾಗಿ ಕೆಲಸ ಮಾಡುವ ಮೂಲಕ ಬೆಳ್ತಂಗಡಿಯಲ್ಲಿ ಕೆಲವು ಬದಲಾವಣೆಗಳನ್ನು ತರುತ್ತಿದೆ. ಪಕ್ಷವು ಮಹಿಳಾ ಘಟಕವನ್ನು ಸಹ ತೆರೆದಿದ್ದು ಮಹಿಳಾ ...
ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ
ಮುಂಡಾಜೆ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಒಟ್ಟು 115 ವಿದ್ಯಾರ್ಥಿಗಳಲ್ಲಿ ...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ
2022-2023 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ.85.71, ...
ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ
ಬೆಳ್ತಂಗಡಿ : 2023 ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾ.9 ರಿಂದ ಮಾ.29 ರವರೆಗೆ ರವರೆಗೆ ನಡೆಸಲಾಗಿದ್ದು, ಎಲ್ಲಾ ವಿಷಯಗಳ ಉತ್ತರ ಪತಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ...
ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಹೆಚ್. ...
ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಸಮಾಲೋಚನೆ ಸಭೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ
ಮಚ್ಚಿನ: ಶ್ರೀ ಸತ್ಯಚಾವಡಿ ಮನೆ ಮಾನ್ಯ ತರವಾಡು ಮನೆಯ ಗೃಹಪ್ರವೇಶ ಹಾಗೂ ಧರ್ಮದೈವ ಶ್ರೀ ಧೂಮವತಿ, ಬಂಟ ಪರಿವಾರ ದೈವಗಳು ಮತ್ತು ಸ್ಥಳ ದೇವತಾ ಸಾನಿಧ್ಯಗಳ ಪುನರ್ ...
2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ
ಉಜಿರೆ: ಶ್ರೀ ಬಾಹುಬಲಿ ಸ್ವಾಮಿ ಕ್ಷೇತ್ರ ವೇಣೂರುನಲ್ಲಿ ಬಾಹುಬಲಿ ಸ್ವಾಮಿಯ ಮಹಾಮಸ್ತಭಿಷೇಕ ಬರುವ 2024 ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ...