ಬೆಳ್ತಂಗಡಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ ನೀಡಿ ಸಾರ್ವಜನಿಕರ ದೂರಿನ ಮೇರೆಗೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಗುತ್ತಿರುವ ಕೆಲವು ನ್ಯೂನತೆಗಳ ಬಗ್ಗೆ , ಕೆಲ ಸಿಬ್ಬಂದಿಗಳ ...

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ. 26 ರಂದು ಸಾರ್ವಜನಿಕ ...

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ...

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ...

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ...

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ...

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯ ಕಬ್, ಬುಲ್ ಬುಲ್, ಸ್ಕೌಟ್ & ಗೈಡ್ ಘಟಕಗಳ ...

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಡಂಬಳ್ಳಿ ಎಂಬಲ್ಲಿ ಎಚ್ ಟಿ ಲೈನ್ ವಿದ್ಯುತ್ ತಂತಿ ಕಡಿದು ಬಿದ್ದು ಮೆಸ್ಕಾಂನ ಸಕಾಲಿಕ ಸ್ಪಂದನೆಯಿಂದ ಸಂಭವನೀಯ ಅನಾಹುತ ತಪ್ಪಿದೆ. ಕಡಂಬಳ್ಳಿಯ ತಂಬೂರಿ ಪದ್ಮನಾಭ ...

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಹಾಗೂ ಸಮಿತಿಗಳನ್ನು ರಚಿಸಿ ಆದೇಶಿಸಿದಂತೆ ಬೆಳ್ತಂಗಡಿ ತಾಲೂಕು ಆಡಳಿತ ಕಚೇರಿಯಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಜಿಲ್ಲಾ ಪಂಚ ಗ್ಯಾರಂಟಿ ಯೋಜನಾ ...

error: Content is protected !!