23 C
ಪುತ್ತೂರು, ಬೆಳ್ತಂಗಡಿ
August 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya
ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಹೇಡ್ಯದಿಂದ ಶೆಟ್ಟಿಪಾಲು ಬರಮೇಲು ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜ.28ರಂದು ಸ್ಥಳೀಯರು ಶ್ರಮದಾನದ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡಿರುತ್ತಾರೆ. ಶ್ರಮದಾನದಲ್ಲಿ ಆನಂದ ಗೌಡ ಬರಮೇಲು, ರುಕ್ಮಯ್ಯ ಗೌಡ ಶೆಟ್ಟಿಪಾಲು,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಇಲ್ಲಿಯ ಕಸಬಾ ಗ್ರಾಮದ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪಿಕಪ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದ ರೋಷನ್ ಕಿರಣ್ ಡಿಸೋಜ (೩೬ವ) ಎಂಬವರು ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಲಿಖಿತ ಕೆ. ಜ.26 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ಫೆ.02ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಭೇಟಿ

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಡಾ| ವೀಣಾ ಬನ್ನಂಜೆ ರವರಿಂದ ಜ.28ರಂದು ನಡೆದ ಆರನೇ ದಿನದ ಶ್ರೀ ಕೃಷ್ಣ ಕಥಾಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲೆ,ಕ್ರೀಡೆ,ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನಡೆಯುವ ಶ್ರೀ ಗುರುಪೂಜೆ, ಸತ್ಯನಾರಾಯಣ ಪೂಜೆ,ಸರ್ವೇಶ್ವರಿ ದೇವಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya
ಬದ್ಯಾರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಿಂದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನಿರಂತರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಕರಾಯ ಗ್ರಾಮದ ಮುಗ್ಗ ಗುತ್ತು ಶ್ರೀ ದುರ್ಗಾಂಬಿಕಾ ದೇವಿಯ ವಾರ್ಷಿಕ ಪೂಜೆಯನ್ನು ಜ.28 ರಂದು ಮುಗ್ಗಗುತ್ತಿನಲ್ಲಿ ನವಕ ಪ್ರಧಾನ ಹೋಮ , ನಾಗತನುದ ತಂಬಿಲ, ವೆಂಕಟರಮಣ ದೇವರ ಮುಡಿಪು , ದೈವಗಳಿಗೆ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya
ಧರ್ಮಸ್ಥಳ: ಕಳೆದ 2 ತಿಂಗಳ ಹಿಂದೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ ಕುಕ್ಕಾಜೆ ಕುಶಾಲಪ್ಪ ನಾಯ್ಕರ ಮನೆಗೆ ತ ಶಾಸಕ ಹರೀಶ್ ಪೂಂಜರು ಧನಸಹಾಯ ನೀಡಿದರು. ಈ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya
ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. 2025ರ...
error: Content is protected !!