ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು....
ಕರಾಯ: ಆಯುಷ್ ಇಲಾಖೆಯ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ...
ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು. ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ...
ಬೆಳ್ತಂಗಡಿ: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ ಇವರು ದೀಪ ಬೆಳಗಿಸಿ ವಿಶ್ವ ಯೋಗ ದಿನಾಚರಣೆಯನ್ನು...
ಬಳಂಜ: ಅಗ್ನೀವೀರ್ ಮೂಲಕ ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರು ಇಂದಿನ ಯುವ ಸಮಾಜಕ್ಕೆ ಪ್ರೇರಣೆ ಎಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಹೇಳಿದರು. ಭಾರತೀಯ ಸೇನೆಗೆ...
ಬಂದಾರು : ಇಲ್ಲಿಯ ಕೋಟ್ನೊಟ್ಟು ಮನೆಯ ಕಡು ಬಡತನದ ಕುಟುಂಬದ ರುಕ್ಮಯ ಗೌಡರು ಹುಟ್ಟಿನಿಂದಲೇ ಅಂಗವಿಕಲರಾಗಿದ್ದು ಇದೀಗ ತನ್ನ ಕಾಲಿನ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರ ತಿಳಿಸಿರುತ್ತಾರೆ. ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿ...
ನೆರಿಯ: ಗಂಡಿಬಾಗಿಲಿನ ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಓಮನಾ ಹಾಗೂ ಅತಿಥಿ ಗಣ್ಯರು ದೀಪ ಬೆಳಗುವ ಮೂಲಕ...
ಬೆಳ್ತಂಗಡಿ ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶಾಲಾ ಮಂತ್ರಿಮಂಡಲ ರಚನೆಗಾಗಿ ಚುನಾವಣಾ ಪ್ರಕ್ರಿಯೆಯನ್ನು ಜೂ.೮ರಂದು ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣಾ ಪದ್ಧತಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ದೇಶದ...
ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ...