26.6 C
ಪುತ್ತೂರು, ಬೆಳ್ತಂಗಡಿ
October 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ಯಾಕ್ಸ್‌ ನಿಂದ ಗದ್ದೆ ಕೃಷಿಕರಿಗೆ ಉಚಿತ ರಸಗೊಬ್ಬರ

Suddi Udaya
ಬೆಳ್ತಂಗಡಿ: ಗದ್ದೆ ಕೃಷಿಯನ್ನು ಉತ್ತೇಜಿಸುವ ಹಾಗೂ ಭತ್ತ ಬೆಳೆಯುವ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ವ್ಯಾಪ್ತಿಯ ಅರ್ಹ ಸದಸ್ಯ ಗದ್ದೆ ಕೃಷಿಕರಿಗೆ ಉಚಿತವಾಗಿ ರಸಗೊಬ್ಬರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾ.ಪಂ, ಜಿ.ಪಂ. ಚುನಾವಣೆ: ಮೀಸಲಾತಿ ಪ್ರಕಟ

Suddi Udaya
ಬೆಳ್ತಂಗಡಿ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಪೂರ್ವಭಾವಿ ಪ್ರಕ್ರಿಯೆಗಳು ಆರಂಭಗೊಂಡಿದೆ. ಅದರಂತೆ ಸರಕಾರವು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್‌ಗಳಿಗೆ ಮೀಸಲಾತಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಕ್ಕಡದಲ್ಲಿ ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಉದ್ಘಾಟನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕಳೆದ 29ವರ್ಷದಿಂದ ಕಾರ್ಯಾಚರಿಸುತ್ತಿರುವ ನಾರಾವಿ, ಅಳದಂಗಡಿ, ವೇಣೂರು, ಸೋಮಂತಡ್ಕದಲ್ಲಿ ಶಾಖೆಗಳನ್ನು ಹೊಂದಿರುವ ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ 5ನೇ ನೂತನ ಶಾಖೆ ಕೊಕ್ಕಡದಲ್ಲಿ ಸಮ್ಯಕ್ ಕಾಂಪ್ಲೆಕ್ಸ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್‌& ಫರ್ನಿಚರ್ಸ್ ನಲ್ಲಿ ‘ಆಕಾಶ್ ಉಳಿತಾಯ ಯೋಜನೆ’ಗೆ ಭರ್ಜರಿ ಸ್ಪಂದನೆ: ವಿದ್ಯಾರ್ಥಿಗಳಿಗೆ ವಿಶೇಷ ಆಫರ್: ಐಫೋನ್ ಗೆಲ್ಲುವ ಅವಕಾಶ

Suddi Udaya
ಬೆಳ್ತಂಗಡಿ: ಗ್ರಾಹಕರಿಗೆ ಉಳಿತಾಯದ ಉತ್ತಮ ಅವಕಾಶದೊಂದಿಗೆ ಆಕರ್ಷಕ ಬಹುಮಾನಗಳನ್ನು ಪಡೆಯುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಆಕಾಶ್ ಮಾಸಿಕ ಉಳಿತಾಯ ಯೋಜನೆ ಪ್ರಾರಂಭಗೊಂಡಿದೆ. ಗ್ರಾಹಕರಿಂದ ಭರ್ಜರಿ ಸ್ಪಂದನೆ ದೊರೆತಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ನಾವೂರು ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳಿಗೆ ಶಿಕ್ಷೆಯಾಗುವಂತೆ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
ಬೆಳ್ತಂಗಡಿ: ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ವಿಚಾರದಲ್ಲಿ ಸಕ್ರಿಯವಾಗಿ ಸಮಾಜದಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಇವರ ಕ್ಲಿನಿಕ್ ಮೇಲೆ ಅ. 06 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ವಿ.ಹಿಂ.ಪ. ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ ಖಂಡನೆ

Suddi Udaya
ಬೆಳ್ತಂಗಡಿ : ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಮೇಶ್ ಧರ್ಮಸ್ಥಳ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ದಿನೇಶ್ ಚಾರ್ಮಾಡಿ ಖಂಡನೆ

Suddi Udaya
ಬೆಳ್ತಂಗಡಿ: ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದಿನೇಶ್ ಚಾರ್ಮಾಡಿ ಬಜರಂಗದಳ ಜಿಲ್ಲಾ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರವೀಣ್ ಎನ್., ಕಾರ್ಯದರ್ಶಿಯಾಗಿ ವಿಕೇಶ್ ಆಚಾರ್ಯ

Suddi Udaya
ಗರ್ಡಾಡಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮಂಡಲದ ಮುಂದಿನ ಕಾರ್ಯಚಟುವಟಿಕೆಗಳಿಗೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಯುವಜನತೆಯ ಸಂಘಟನಾ ಶಕ್ತಿ, ಸಾಮಾಜಿಕ ಕಳಕಳಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಕಿಡಿಗೇಡಿಗಳಿಂದ ಬೆಂಕಿ: ಖಂಡನೆ

Suddi Udaya
ನಾವೂರು: ನಾವೂರಿನ ಡಾ. ಪ್ರದೀಪ್ ರವರ ಆರೋಗ್ಯ ಕ್ಲಿನಿಕ್ ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಂಚಿ ವಿಘ್ನ ಸಂತೋಷಿಗಳಾಗಲು ಹೋರಟಿರುವುದು ಖೇದಕರ ಸಂಗತಿಯಾಗಿದೆ. ಮಾನವೀಯ ಸಂಬಂಧಗಳನ್ನೇ ಮರೆತು ಸಮಾಜದ ಸ್ವಾಸ್ತ್ಯವನ್ನು ಹಾಳು ಮಾಡಲು ಹೊರಟಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಂಚ ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ...
error: Content is protected !!