26.4 C
ಪುತ್ತೂರು, ಬೆಳ್ತಂಗಡಿ
August 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಜ.16 ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಭಾಗವಾಗಿ ಪ್ರತಿದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya
ಮಡಂತ್ಯಾರು: ಇಲ್ಲಿಯ ಮಾಲಾಡಿ ಗ್ರಾಮದ ಅಂತರ, ನವುಂಡ ದೇವಸ್ಥಾನದ ಸಮೀಪ ಜ.20 ರಂದು ರಾತ್ರಿ ಎರಡು ಚಿರತೆಗಳು ರಸ್ತೆ ಬದಿ ಕಂಡುಬಂದಿದ್ದು, ನಾಯಿಯೊಂದರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದು, ನಾಗರಿಕರಲ್ಲಿ ಆತಂಕ ಎದುರಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya
ವೇಣೂರು:ಕರಿಮಣೆಲು ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ಶ್ರೀಮತಿ ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ, ಸನ್ನಿಧಿ ವುಡ್ ಇಂಡಸ್ಟ್ರೀಸ್ ಇವರು ಕೊಡುಗೆಯಾಗಿ ಎರಡು ಮರದ ಕುರ್ಚಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಗ್ರಾಮ ಪಂಚಾಯತ್ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಜ 20ರಂದು ನಡೆಸಲಾಯಿತು. ಸಭಾಧ್ಯಕ್ಷತೆಯನ್ನು‌ ಕೆಪಿಎಸ್ ಪುಂಜಾಲಕಟ್ಟೆಯ ವಿದ್ಯಾರ್ಥಿ ಹಂಶಿಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya
ಮರೋಡಿ ಪಲಾರಗೋಳಿ ತಾಳಿಪಾಡಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವವು ಜ.19 ರಿಂದ 21ರವರೆಗೆ ನಡೆಯಲಿದೆ. ಜ.19 ರಂದು ರಾತ್ರಿ ಶ್ರೀ ದೈವದ ನೇಮ ಹಾಗೂ ಶ್ರೀ ಕೊಡಮಣಿತ್ತಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೃತ ಬಾಲಕ ಸುಮಂತ್ ಮನೆಗೆ ವಿಹಿಂಪ ಪ್ರಮುಖರ ಭೇಟಿ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಜ.20ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ‌ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಶ್ರವಣಶಾಸ್ತ್ರಜ್ಞ ಮತ್ತು ಐಡಿಯಲ್ ಸ್ಪೀಚ್ ಮತ್ತು ಹಿಯರಿಂಗ್ ಸೊಲ್ಯೂಷನ್ಸ್ ನ ಸಂಸ್ಥಾಪಕ ರಿತೇಶ್ ಗೋನ್ಸಾಲ್ವಿಸ್ ನಡೆಸಿಕೊಟ್ಟರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್...
error: Content is protected !!