26.4 C
ಪುತ್ತೂರು, ಬೆಳ್ತಂಗಡಿ
August 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya
ಓಡಿಲ್ನಾಳ ; ಸ ಉ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನೂತನ ಎಸ್ ಡಿ ಎಂ ಸಿ ಸಮಿತಿ ರಚನಾ ಕಾರ್ಯಕ್ರಮ ನಡೆಯಿತು.ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಆಯ್ಕೆಯಾದ ಸದಸ್ಯರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya
ಬೆಳ್ತಂಗಡಿ : ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಚಾಮಾ೯ಡಿ ಗ್ರಾಮದ ನಿವಾಸಿಗಳಿಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿ, 106 ಗ್ರಾಂ ಗಾಂಜಾ‌ ವಶಪಡಿಸಿಕೊಂಡ ಪ್ರಕರಣ ಜ.19ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya
ನೆರಿಯ : ಇಲ್ಲಿಯ ಆಲಂಗಾಯಿ ನಿವಾಸಿ , ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ (70) ಜ 19 ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಸಣ್ಣ ಪ್ರಾಯದಲ್ಲೇ ಕಾಂಗ್ರೆಸ್ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು; ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ನಡೆಯುವ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಜ 18 ರoದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನ ವ್ಯಾಪ್ತಿಯ ಸೇವಾಪ್ರತಿನಿಧಿಗಳ ವಿಶೇಷ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತರಬೇತಿ ಕೇಂದ್ರದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ನಿರ್ದೇಶಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ , ವಿದ್ಯಾರ್ಥಿಗಳಿಂದ ರಸ್ತೆ ಸಪ್ತಾಹ ದ ಅಂಗವಾಗಿ , ವೇಗ ನಿಯಂತ್ರಣ, ಅಪಘಾತ ತಡೆಗಟ್ಟುವಿಕೆ ,ರಸ್ತೆ ಸುರಕ್ಷತೆಯ ಮಾಹಿತಿ ಕಾರ್ಯಗಾರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ದಕ್ಷಿಣ ಕನ್ನಡ ಇವರು ಆಯೋಜಿಸಿದ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ , ರೋವರ್ ರೇಂಜರ್ಸ್ ಕ್ಯಾಂಪೋರಿ ಉತ್ಸವದಲ್ಲಿ ಭಾರತ್ ಸ್ಕೌಟ್ಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya
ಉಜಿರೆ : ಫೆಬ್ರವರಿ 05 ರಿಂದ 12ರವರೆಗೆ ದೆಹಲಿಯಲ್ಲಿ ನಡೆಯಲಿರುವ ಪುರುಷರ ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್ ಕ್ರೀಡಾಕೂಟಕ್ಕೆ ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya
ಬೆಳ್ತಂಗಡಿ : ಸರಕಾರ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಬಾವಿಯನ್ನು ನಿರ್ಮಾಣ ಮಾಡಿರುವುದನ್ನು ಸ್ಥಳೀಯ ನಿವಾಸಿ ಸರಕಾರಿ ಜಾಗವನ್ನು ಸಮೇತ ಒತ್ತುವರಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯತ್ ಮಾತ್ರ ಮೌನವಹಿಸಿರುವ ಬಗ್ಗೆ ಗ್ರಾಮಸ್ಥರೊಬ್ಬರು ತಪ್ಪಿತಸ್ಥರ ವಿರುದ್ಧ ಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya
ಪಡಂಗಡಿ: ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಹಾಮದ ಬಾವ ಸವಿ ನೆನಪಿಗಾಗಿ, ದಿ ಸುಬ್ರಹ್ಮಣ್ಯ ಪ್ರಸಾದ್ ವೇದಿಕೆಯಲ್ಲಿ ಪಡಂಗಡಿ ಪ್ರೀಮಿಯರ್ ಲೀಗ್ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿ ಜ 31, ಫೆ 1...
error: Content is protected !!