ಬಾರ್ಯ: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಮತ್ತು ಶ್ರವಣರಂಗ ಪ್ರತಿಷ್ಠಾನ ಸವಣೂರು ಇದರ ಸಂಯೋಜನೆಯಲ್ಲಿ ಅಧಿಕ ಮಾಸದ ಪ್ರಯುಕ್ತ ಶ್ರೀ ಮಹಾವಿಷ್ಣು ದೇವಸ್ಥಾನಗಳಲ್ಲಿ ನಡೆಸಲಾದ ಯಕ್ಷ ಪುರುಷೋತ್ತಮ ಸರಣಿಯ 7ನೇ ತಾಳಮದ್ದಳೆಯು...
ಸುಲ್ಕೇರಿ: ಸರ್ಕಾರಿ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಸಂದೀಪ್ ಸುಂದರ್ ನೀರಲ್ಕೆರವರ ವತಿಯಿಂದ ಬ್ಯಾಗ್ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಲಾಯಿತು. ವಿತರಣಾ ಸಮಾರಂಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗಣೇಶ್ ಪೂಜಾರಿ, ನಿಕಟಪೂರ್ವ...
ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಪ್ರಕರಣದ ತನಿಖೆ ಮುಂದುವರಿಕೆಗೆ ಮಂಗಳವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, ಇದೇ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ನೀಡುವಂತೆ ಒತ್ತಾಯಿಸಿದ ಆರೋಪದ ತನಿಖೆಗೆ...
ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ...
ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು. ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ...
ಬೆಳ್ತಂಗಡಿ: ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂ.16 ರಂದು ಜರುಗಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ವರಕಬೆ ಬಳಿ ಎರಡು ಕಾರು ಹಾಗೂ ಬೈಕ್ ನ ನಡುವೆ ಸರಣಿ ಅಪಘಾತವಾದ ಘಟನೆ ಇಂದು (ಜೂ.17 ) ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ...
ಉಜಿರೆ: ಬೆನ್ನುನೋವು ಮತ್ತು ಕಾಲಿನ ಸ್ನಾಯುಗಳ ಸೆಳೆತದಿಂದ ಬಳಲುತ್ತಿದ್ದು, ನಡೆದಾಡಲು ಕಷ್ಟಪಡುತ್ತಿದ್ದ 49 ವರ್ಷ ಪ್ರಾಯದ ಮಹಿಳೆಯೊಬ್ಬರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಇಲ್ಲಿನ ಬೆನ್ನುಮೂಳೆಯ ಶಸ್ತ್ರ ಚಿಕಿತ್ಸಾ ತಜ್ಞರಾದ...
ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ...
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ....